ಮುಂಬೈ:ಮಹಾರಾಷ್ಟ್ರದ ಚಂದ್ರಾಪುರ ಮತ್ತು ಯವತ್ಮಾಲ್ ಜಿಲ್ಲೆಗಳನ್ನು ಸಂರ್ಪಸುವ ಹೆದ್ದಾರಿಯಲ್ಲಿ 200 ಮೀ. ಉದ್ದದ ಬಿದರಿನ ಕ್ರ್ಯಾಶ್ ಬ್ಯಾರಿಯರ್ (ಬಿದರಿನ ತಡೆಗೋಡೆ) ನಿರ್ವಿುಸಲಾಗಿದೆ. ಇದು ವಿಶ್ವದಲ್ಲೇ ಮೊದಲನೆಯದು ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಉಕ್ಕಿನ ತಡೆಗೋಡೆಗೆ ಪರ್ಯಾಯವಾಗಿ ಬಿದಿರಿನ ಕ್ರ್ಯಾಶ್ ಬ್ಯಾರಿಯರ್ ಅಭಿವೃದ್ಧಿಪಡಿಸಲಾಗಿದೆ. ಆತ್ಮನಿರ್ಭರ ಭಾರತವನ್ನು ಸಾಧಿಸುವ ನಿಟ್ಟಿನಲ್ಲಿ ಅಸಾಧಾರಣ ಸಾಧನೆ ಮಾಡಲಾಗಿದೆ ಎಂದು ಗಡ್ಕರಿ ಟ್ವೀಟ್​ನಲ್ಲಿ ತಿಳಿಸಿದ್ದಾರೆ. ಪರಿಸರ ಕಾಳಜಿ ಹೊಂದಿರುವ ಬಿದಿರನ ಕುಸಿತ ತಡೆಗೋಡೆಗೆ ‘ಬಾಹುಬಲಿ’ ಎಂದು ನಾಮಕರಣ ಮಾಡಲಾಗಿದೆ. ಇದು ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಕಠಿಣ ಪರೀಕ್ಷೆಗೆ ಒಳಪಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
