ನವದೆಹಲಿ:ಕಳೆದ ಕೆಲ ದಿನಗಳಿಂದ ಉತ್ತರ ಭಾರತದ ಹಲವು ಭಾಗಗಳಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಮತ್ತೊಮ್ಮೆ ಅಪಾಯ ಮಟ್ಟ(204.50 ಮೀಟರ್​) ತಲುಪಿದೆ.
ಕೇಂದ್ರ ಜಲ ಆಯೋಗ ಮಂಗಳವಾರ ಸಂಜೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಸಂಜೆ 6 ಘಂಟೆ ವೇಳೆಗೆ ಯಮುನಾ ನದಿ ನೀರಿನ ಮಟ್ಟವು 204.50 ಮೀಟರ್​ರಷ್ಟಿದೆ ಎಂದು CWC ವೆಬ್​ಸೈಟ್​ನಲ್ಲಿ ತಿಳಿಸಲಾಗಿದೆ.
ಯಮುನಾ ನದಿ ಅಪಾಯ ಮಟ್ಟ ತಲುಪಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಕ್ಷಣಾ ಇಲಾಖೆಯ ಅಧಿಕಾರಿಯೊಬ್ಬರು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆಯಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಅನಾಹುತಕ್ಕೆ ಆಸ್ಪದ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 1 =
Remember me
