ಆನೇಕಲ್:ಯೋಗಾಸನ ವಿಶ್ವಕಪ್​ ಪ್ರಥಮ ಬಾರಿಗೆ ಭಾರತದಲ್ಲಿ ನಡೆಯುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲೇ ಅದಕ್ಕೆ ವೇದಿಕೆ ಸೃಷ್ಟಿಯಾಗಿದೆ. ಕಳೆದ ವರ್ಷ ಚೀನಾದ ಬೀಜಿಂಗ್​ನಲ್ಲಿ ನಡೆದಿದ್ದ ಯೋಗಾಸನ ವಿಶ್ವಕಪ್​ ಈ ಸಲ ಬೆಂಗಳೂರಿನ ಹೊರವಲಯದ ಜಿಗಣಿಯ ಪ್ರಶಾಂತಿ ಕುಟೀರದಲ್ಲಿ ನಡೆಯುತ್ತಿರುದೆ. ಈ ಸಲದ ಯೋಗಾಸನ ವಿಶ್ವಕಪ್ 2022ರಲ್ಲಿ 40 ದೇಶಗಳ 150ಕ್ಕೂ ಅಧಿಕ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ.
ಪೂರ್ವನಿಗದಿಯಂತೆ ನಿನ್ನೆಯೇ ಈ ಯೋಗಾಸನ ವಿಶ್ವಕಪ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರ ಅನುಪಸ್ಥಿತಿಯಲ್ಲಿ ನಿನ್ನೆ ಈ ವಿಶ್ವಕಪ್ ಚಾಲನೆ ಪಡೆದುಕೊಂಡಿತ್ತು.
ನಿನ್ನೆ ಬೆಳಗಾವಿಯಿಂದ ಬರುವುದು ವಿಳಂಬವಾಗಿದ್ದರಿಂದ ಇಂದು ಆಗಮಿಸಿರುವ ಸಿಎಂ ಬೊಮ್ಮಾಯಿ, ಯೋಗಾಸನ ವಿಶ್ವಕಪ್​ ಉದ್ಘಾಟನೆ ನಡೆಸಿದರು. ಯೋಗಾಸನದ ಮಹತ್ವದ ಕುರಿತು ಸಿಎಂ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಐಸಿಯುನಲ್ಲಿ ವೆಂಟಿಲೇಟರ್ ಶಬ್ದದಿಂದ ಕಿರಿಕಿರಿ ಆಗ್ತಿತ್ತು ಅಂತ ಆಫ್ ಮಾಡಿದ ವೃದ್ಧೆ; ಸಾವಿಗೀಡಾದ ರೋಗಿ

ಒಂದೇ ಒಂದು ಬ್ರೇಕ್ ಫೇಲ್​: ಅಪಘಾತಕ್ಕೆ ಒಳಗಾದ್ವು 4 ಲಾರಿ, 3 ಕಾರು, 2 ಬೈಕ್, ಒಂದು ತಳ್ಳುವ ಗಾಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 12 =
Remember me
