ಉತ್ತರಪ್ರದೇಶ:ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ಗೆ ಎಕ್ಸ್​​ನಲ್ಲಿ (ಹಿಂದಿನ ಟ್ವಿಟರ್​) ಇದೀಗ ​ಬರೋಬ್ಬರಿ 25.9 ಮಿಲಿಯನ್​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ. ಕಳೆದ ಒಂದು ದಿನಗಳಲ್ಲಿ 2.67 ಲಕ್ಷಕ್ಕೂ ಹೆಚ್ಚು ಜನರು ತಮ್ಮ ನೆಚ್ಚಿನ ನಾಯಕನನ್ನು ಟ್ವಟರ್​ನಲ್ಲಿ ಅನುಸರಿಸಲು ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ:ಜಿಲ್ಲೆಯಲ್ಲಿ ಪಶು ವೈದ್ಯರ ಕೊರತೆ ರಾಮನಗರದಲ್ಲಿ 22, ಕನಕಪುರ ತಾಲೂಕಿನಲ್ಲಿ 11 ವೈದ್ಯರ ಹುದ್ದೆ ಖಾಲಿ
ಸಾಮಾಜಿಕ ಜಾಲತಾಣವಾದ ‘ಎಕ್ಸ್’ ಇತ್ತೀಚೆಗೆ ಬಿಡುಗಡೆಗೊಳಿಸಿದ ಅಂಕಿಅಂಶಗಳು ಹೀಗಿದೆ. ಪ್ರಸ್ತುತ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಟ್ವಿಟರ್​​ನಲ್ಲಿ ಸುಮಾರು 26 ಮಿಲಿಯನ್ (25,981,782) ಅನುಯಾಯಿಗಳಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಖಾತೆಗೆ 6.32 ಲಕ್ಷ ಹೊಸ ಅನುಯಾಯಿಗಳು ಸೇರ್ಪಡೆಯಾಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಇದನ್ನೂ ಓದಿ:ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಬದಲಾವಣೆ: ಏನು..? ಹೇಗೆ..?
ಎಕ್ಸ್​ ರಿಲೀಸ್​ ಮಾಡಿರುವ ಪಟ್ಟಿಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎರಡನೇ ಸ್ಥಾನದಲ್ಲಿದ್ದಾರೆ. ಕಳೆದ 30 ದಿನಗಳಲ್ಲಿ 2,67,419 ಜನರು ಯೋಗಿ ಅವರನ್ನು ಟ್ವಿಟರ್​ನಲ್ಲಿ ಅನುಸರಿಸುತ್ತಿದ್ದು, ಯುಪಿ ಸಿಎಂ ನಂತರದ ಸ್ಥಾನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದ್ದಾರೆ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).
ರಿಲೀಸ್ ಆಯ್ತು ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಬಯೋಪಿಕ್​ ಚಿತ್ರದ ಟ್ರೇಲರ್; ಪ್ರೇಕ್ಷಕರು ಹೇಳಿದ್ದೇನು?


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 1 =
Remember me
