ಲಖನೌ:ಬಿಹಾರದ ವಿಧಾನ ಸಭಾ ಚುನಾವಣೆ ಮತ್ತು 10 ರಾಜ್ಯಗಳ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಜಯಭೇರಿ ಬಾರಿಸಿದೆ. ಪಕ್ಷದ ಈ ಸಾಧನೆಗೆ ಪ್ರಶಂಸೆಗಳ ಹೊಳೆ ಹರಿದು ಬರುತ್ತಿದೆ. ಮೋದಿ ಇದ್ದ ಮೇಲೆ ಸಾಧ್ಯವಿಲ್ಲ ಎನ್ನುವ ಮಾತೇ ಇಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಕೂಡ ಹೊಗಳಿದ್ದಾರೆ.
‘ಮೋದಿ ಹೈ ತೋ ಮುಮ್ಕಿನ್​ ಹೈ’, ನರೇಂದ್ರ ಮೋದಿಯವರು ಇದ್ದ ಮೇಲೆ ಗೆಲುವು ಸಾಧ್ಯವಾಗಿದೆ ಎಂದು ಯೋಗಿ ಆದಿತ್ಯಾನಾಥ ಹೇಳಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಬಿಹಾರ ಚುನಾವಣೆ ಮತ್ತು ಭಾರತದಾದ್ಯಂತ ನಡೆದ ಉಪಚುನಾವಣೆಗಳಲ್ಲಿ ಪಕ್ಷ ಅಸಾಧಾರಣ ಪ್ರದರ್ಶನ ಕೊಟ್ಟಿದೆ. ಇದು ಅವರಿಂದ ಮಾತ್ರವೇ ಸಾಧ್ಯ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:VIDEO | ಮಹಿಳಾ ಕ್ರಿಕೆಟರ್ ಅದ್ಭುತ ಫೀಲ್ಡಿಂಗ್ ನಿರ್ವಹಣೆಯ ವಿಡಿಯೋ ವೈರಲ್!
ಕರ್ನಾಟಕದಲ್ಲಿ ಉಪ ಚುನಾವಣೆ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಬಿಹಾರದಲ್ಲಿಯೂ ಮುನ್ನಡೆಯನ್ನು ಕಾಯ್ದುಕೊಂಡಿದೆ. (ಏಜೆನ್ಸೀಸ್​)
ಕಾಂಗ್ರೆಸ್​ ಮುರಾಬಟ್ಟೆಯಾಗುತ್ತಿದೆ, ಕನಕಪುರದ ಬಂಡೆಯಿಂದ ಏನೂ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ; ಜಗದೀಶ್​ ಶೆಟ್ಟರ್​

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:20 + thirteen =
Remember me
