ಲಖನೌ:ಶ್ರೀ ರಾಮಮಂದಿರ ಭೂಮಿಪೂಜೆಗೆ ಅಯೋಧ್ಯೆಯಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದ್ದು, ಇಂದು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಅಲ್ಲಿಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಕಳೆದವಾರ ಕೂಡ ಭೇಟಿ ನೀಡಿದ್ದ ಯೋಗಿ, ಇಂದು ಮತ್ತೆ ಅಲ್ಲಿಗೆ ತೆರಳುವವರಿದ್ದರು.
ಆದರೆ ಮುಖ್ಯಮಂತ್ರಿ ಯೋಗಿ ಇಂದು ಅಯೋಧ್ಯೆ ಭೇಟಿಯನ್ನು ರದ್ದುಗೊಳಿಸಿದ್ದಾರೆ. ರಾಮಮಂದಿರ ಭೂಮಿ ಪೂಜೆಗೆ ಮೂರೇ ದಿನ ಬಾಕಿ ಇದೆ. ಹೀಗಿರುವಾಗ ಯೋಗಿ ಆದಿತ್ಯನಾಥ್ ಅವರು ಇಂದಿನ ಭೇಟಿ, ಪರಿಶೀಲನೆಯನ್ನು ಏಕಾಏಕಿ ರದ್ದುಗೊಳಿಸಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಯ ಸಿದ್ಧತೆಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಅಲ್ಲಿ ಹಲವು ಪೊಲೀಸರು, ಅರ್ಚಕರಲ್ಲಿ ಕರೊನಾ ವೈರಸ್​ ಕಾಣಿಸಿಕೊಂಡಿದೆ. ಇಂದು ಉತ್ತರ ಪ್ರದೇಶದ ಸಚಿವೆ ಕಮಲ್​ ರಾಣಿ ಅವರು ಕರೊನಾದಿಂದ ಮೃತಪಟ್ಟಿದ್ದಾರೆ. (ಏಜೆನ್ಸೀಸ್​)
ಕರೊನಾ ಪಾಸಿಟಿವ್‌: ಅಮಿತ್‌ ಷಾ ಆಸ್ಪತ್ರೆಗೆ- ಏನು ಹೇಳಿದ್ದಾರೆ ಕೇಳಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 9 =
Remember me
