ನವದೆಹಲಿ:ಲಸಿಕೆ ಪಡೆಯಬೇಕು, ಆದರೆ ಅದರ ಲಭ್ಯತೆ ಬಗ್ಗೆ ಮಾಹಿತಿ ಇಲ್ಲ ಎನ್ನುವವರಿಗೆ ಇನ್ನು ಮುಂದೆ ಆ ಚಿಂತೆ ಇರುವುದಿಲ್ಲ. ಏಕೆಂದರೆ ಜಿಯೋ ಸಂಸ್ಥೆ ತನ್ನ ಗ್ರಾಹಕರಿಗಾಗಿ ವಿಶೇಷ ಕೊಡುಗೆಯೊಂದನ್ನು ನೀಡುತ್ತಿದೆ. ಲಸಿಕೆ ಲಭ್ಯತೆಯ ಬಗ್ಗೆ ವಾಟ್ಸ್​ಆ್ಯಪ್​ ಚಾಟ್​ನಲ್ಲಿಯೇ ಮಾಹಿತಿ ನೀಡಲು ಸಂಸ್ಥೆ ಮುಂದಾಗಿದೆ.
ಈ ರೀತಿಯ ಸೌಲಭ್ಯಕ್ಕಾಗಿ ಸಂಸ್ಥೆ ವಾಟ್ಸ್​ಆ್ಯಪ್ ಚಾಟ್​ಬಾಟ್​ ಅನ್ನು ಆರಂಭಿಸಿದೆ. 700770007 ನಂಬರಿಗೆ ನೀವು ಹಾಯ್​ ಎಂದು ಮೆಸೇಜ್​ ಮಾಡಿ ಕಳುಹಿಸಬೇಕು. ಅದಾದ ನಂತರ ನಿಮಗೆ ನಿಮ್ಮ ಪ್ರದೇಶದ ಪಿನ್​ಕೋಡ್ ಕೇಳಲಾಗುವುದು. ಅಲ್ಲಿನ ಲಸಿಕೆಯ ಲಭ್ಯತೆಯ ಬಗ್ಗೆ ನಿಮಗೆ ಮಾಹಿತಿಯನ್ನು ಚಾಟ್​ ರೂಪದಲ್ಲಿಯೇ ಕಳುಹಿಸಿಕೊಡಲಾಗುವುದು.
ಜಿಯೋಗೆ ಸಂಬಂಧ ಪಟ್ಟಂತೆ ಜಿಯೋ ಬಳಕೆದಾರರು ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ ಸೇವೆ, ಜಿಯೋ ಸಿಮ್, ಜಿಯೋ ಫೈಬರ್, ಜಿಯೋಮಾರ್ಟ್ ಸೇರಿ ಅನೇಕ ಮಾಹಿತಿಯನ್ನು ವಾಟ್ಸ್​ಆ್ಯಪ್ ಚಾಟ್​ಬಾಟ್​ನಲ್ಲಿಯೇ ಪಡೆಯಬಹುದು ಎಂದು ಸಂಸ್ಥೆ ತಿಳಿಸಿದೆ. (ಏಜೆನ್ಸೀಸ್​)
ಜೂ.13ರಿಂದ ಮುಂಗಾರು ಚುರುಕು, ರಾಜ್ಯದಲ್ಲಿ ಭಾರೀ ವರ್ಷಧಾರೆ

16 ವರ್ಷದ ಬಾಲಕಿಗೆ ಕಾಮೋತ್ತೇಜಕ ನೀಡಿ 8 ವರ್ಷಗಳ ಕಾಲ ರೇಪ್​ ಮಾಡಿದ ಕಾಮುಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − six =
Remember me
