ತೆಲಂಗಾಣ:ದೇಶ ಹಾಗೂ ರಾಜ್ಯಗಳಲ್ಲಿ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿದ್ದರೂ ಅದರ ಬಗ್ಗೆ ಜನಪ್ರತಿನಿಧಿಗಳು ಮೌನ ತಾಳಿದ್ದಾರೆ. ಮತ್ತೊಂದೆಡೆ ಇಂಥ ಪ್ರಕರಣಗಳು ಮುಂದುವರಿದಿದ್ದು, ಇದೀಗ ಯುವಕನೊಬ್ಬ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಸಾವಿಗೀಡಾದ ವಿಡಿಯೋ ಹರಿದಾಡಲಾರಂಭಿಸಿದೆ.
ಇದನ್ನೂ ಓದಿ:ದೇಶದಲ್ಲಿ ಟ್ರೆಂಡಿಂಗ್​ನಲ್ಲಿದೆ ‘ಹಾರ್ಟ್ ಅಟ್ಯಾಕ್’; ಅದರ ಬಗ್ಗೆಯೇ ಮಾತಾಡುತ್ತಿದ್ದಾರೆ ಹಲವರು!
ಮಹಾರಾಷ್ಟ್ರ ಮೂಲದ ಮುತ್ಯಂ (19) ಸಾವಿಗೀಡಾದ ಯುವಕ. ಹೈದರಾಬಾದ್​ನ ನಿರ್ಮಲ್ ಜಿಲ್ಲೆಯ ಪರ್ಡಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಈತ ಮದುವೆಯ ಸಮಾರಂಭದ ಸಂಭ್ರಮವೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕುಣಿಯುತ್ತಲೇ ಈತ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ.
ಇದನ್ನೂ ಓದಿ:ಹಠಾತ್ ಹೃದಯಾಘಾತಕ್ಕೆ ಮತ್ತೆರಡು ಬಲಿ; ಕ್ರಿಕೆಟ್​ ಆಡುತ್ತಲೇ ಕುಸಿದು ಬಿದ್ದ ಆಟಗಾರರ ಸಾವು
ಈತನನ್ನು ಕೂಡಲೇ ಭೈನ್ಸಾ ಪ್ರದೇಶದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಸಾವು ಸಂಭವಿಸಿದ್ದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಯುವಕ ಹಠಾತ್ ಹೃದಯಾಘಾತಕ್ಕೆ ಒಳಗಾಗಿದ್ದ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ; ಕುಸಿದು ಬಿದ್ದು ಸಾವು
ಮಹಾರಾಷ್ಟ್ರ ಮೂಲದ ಮುತ್ಯಂ (19) ಎಂಬ ಯುವಕ ಹೈದರಾಬಾದ್​ನ ನಿರ್ಮಲ್ ಜಿಲ್ಲೆಯ ಪರ್ಡಿ ಗ್ರಾಮದಲ್ಲಿನ ಮದುವೆ ಆರತಕ್ಷತೆ ವೇಳೆ ಡ್ಯಾನ್ಸ್​ ಮಾಡುತ್ತಲೇ ಕುಸಿದು ಬಿದ್ದು ಸಾವಿಗೀಡಾದ ದೃಶ್ಯ.ವಿವರಗಳಿಗೆhttps://t.co/YaFZZchf1Jವೀಕ್ಷಿಸಿpic.twitter.com/IcbCFzTHoq
— Vijayavani (@VVani4U)February 26, 2023

ಡ್ಯಾನ್ಸ್ ವೇಳೆಯೇ ವಿದ್ಯಾರ್ಥಿ ಕುಸಿದು ಬಿದ್ದು ಸಾವು; ಪ್ರತಿಭಟನೆಗೂ ಸಾವಿಗೂ ಸಂಬಂಧವಿಲ್ಲ: ಅಜೀಮ್​ ಪ್ರೇಮ್​ಜಿ ವಿವಿ ಸ್ಪಷ್ಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 15 =
Remember me
