ನವದೆಹಲಿ:ನಡುರಸ್ತೆಯಲ್ಲೇ ಯುವತಿಯರು ಕಿತ್ತಾಡಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇಬ್ಬರು ಯುವತಿಯರು ಸೇರಿ ಮತ್ತೊಂದು ಯುವತಿಯ ಜತೆಗೆ ಜಗಳವಾಡಿರುವುದು ಮೊಬೈಲ್​ನಲ್ಲಿ ಸೆರೆಯಾಗಿದ್ದು, ಜಡೆಜಗಳ ವಿಡಿಯೋ ಸದ್ಯ ಎಲ್ಲರ ಗಮನ ಸೆಳೆದಿದೆ.
ಇನ್ನು ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ. ಘಟನಾ ಸ್ಥಳದಲ್ಲಿದ್ದವರು ಮೊಬೈಲ್​ನಲ್ಲಿ ಯುವತಿಯರು ಕಿತ್ತಾಡುವುದನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಸತು ಸೈನಿ ಹೆಸರಿನ ಇನ್ಸ್​ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್​ ಮಾಡಲಾಗಿದೆ.

A post shared by Sa Tu SaiNi (@satu_saini90)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − one =
Remember me
