ನವದೆಹಲಿ:ಕೊರಿಯನ್​ ವ್ಲಾಗರ್​ಗೆ ಗುಪ್ತಾಂಗ ಪ್ರದರ್ಶಿಸುವ ಮೂಲಕ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಬಂಧಿಸಲಾಗಿದೆ. ಈ ಘಟನೆ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ.
ಯುವಕ ಗುಪ್ತಾಂಗ ಪ್ರದರ್ಶಿಸಿದ ವಿಡಿಯೋವನ್ನು ಸಂತ್ರಸ್ತ ಕೊರಿಯನ್​ ವ್ಲಾಗರ್​ ಬಿಡುಗಡೆ ಮಾಡಿದ ಬಳಿಕ ಅದರ ಆಧಾರದ ಮೇಲೆ ಯುವಕನನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ರಂಜಾನ್​ ಹಿನ್ನೆಲೆ ಯೆಮೆನ್​ನಲ್ಲಿ ನಡೆದ ಚಾರಿಟಿ ಈವೆಂಟ್​ನಲ್ಲಿ ಕಾಲ್ತುಳಿತ: 85 ಸಾವು, 300ಕ್ಕೂ ಅಧಿಕ ಮಂದಿಗೆ ಗಾಯ
ಹಿಂಬಾಲಿಸಿ ಅನುಚಿತ ವರ್ತನೆಜೋಧ್‌ಪುರದ ಪ್ರವಾಸಿ ತಾಣದಲ್ಲಿ ಕೊರಿಯನ್​ ಯುವತಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಈ ವೇಳೆ ಆಕೆಯನ್ನು ಹಿಂಬಾಲಿಸಿದ ಯುವಕನೊಬ್ಬ ಆಕೆಯ ಎದುರೇ ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಹದ್ದು ಮೀರಿದ ವರ್ತನೆ ತೋರಿದ್ದ. ವಿಡಿಯೋ ರೆಕಾರ್ಡ್​ ಮಾಡಿದ್ದ ಯುವತಿ ಅದನ್ನು ಜಾಲತಾಣದಲ್ಲಿ ಹರಿಬಿಟ್ಟಿದ್ದಳು. ವಿಡಿಯೋ ವೈರಲ್​ ಆಗಿ ಯುವಕನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಕೂಡಲೇ ಬಂಧಿಸುವಂತೆ ಒತ್ತಾಯ ಮಾಡಿದ್ದರು.
already arrestedhttps://t.co/FQLKbC1oHw
— Lala (@FabulasGuy)April 18, 2023

ಇದನ್ನೂ ಓದಿ:ಬಿಜೆಪಿ ಲಿಂಗಾಯತ ನಾಯಕರ ಸಭೆ; ಲಿಂಗಾಯತರೇ ಮುಂದಿನ ಸಿಎಂ ಅಂತ ಘೋಷಿಸಲು ಆಗ್ರಹಸ್ವಾತಿ ಮಾಲಿವಾಲ್​ ಆಕ್ರೋಶದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಅವರು ಕೊರಿಯನ್ ವ್ಲಾಗರ್‌ನ ವೀಡಿಯೊವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯುವಕನ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯಿಸಿ ರಾಜಸ್ಥಾನದ ಮುಖ್ಯಮಂತ್ರಿಗೆ ಸ್ವಾತಿ ಮಾಲಿವಾಲ್​ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಿರುವುದಾಗಿ ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಕಾಂಗ್ರೆಸ್​ನ ಅಂತಿಮ ಪಟ್ಟಿ ಪ್ರಕಟ: ಶಿಡ್ಲಘಟ್ಟ ಹಾಲಿ ಶಾಸಕ ಮುನಿಯಪ್ಪಗೆ ಟಿಕೆಟ್ ಮಿಸ್

ರಂಜಾನ್​ ಹಿನ್ನೆಲೆ ಯೆಮೆನ್​ನಲ್ಲಿ ನಡೆದ ಚಾರಿಟಿ ಈವೆಂಟ್​ನಲ್ಲಿ ಕಾಲ್ತುಳಿತ: 85 ಸಾವು, 300ಕ್ಕೂ ಅಧಿಕ ಮಂದಿಗೆ ಗಾಯ

ಕಾಂಗ್ರೆಸ್​ ಐದನೇ, ಜೆಡಿಎಸ್​ ಮೂರನೇ ಪಟ್ಟಿ ಬೆನ್ನಿಗೇ ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 3 =
Remember me
