ರಾಜಸ್ಥಾನ:ಬಿಜೆಪಿಯ ವಿವಾದಿತ ನಾಯಕಿ, ಧಾರ್ಮಿಕ ವಿಚಾರ ಕುರತಿ ಹೇಳಿಕೆಯಿಂದಾಗಿ ವಜಾಗೊಳಿಸಲ್ಪಟ್ಟಿರುವ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದ ಯುವಕನ ತಲೆಯನ್ನೇ ಕತ್ತರಿಸಿ ಕೊಲೆ ಮಾಡಲಾಗಿದೆ. ಈತ ನೂಪುರ್ ಪರವಹಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಕೆಲವೇ ದಿನಗಳಲ್ಲಿ ಇಬ್ಬರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.
ರಾಜಸ್ಥಾನದ ಉದಯಪುರದ ಮಲ್ಡಾಸ್ ಸ್ಟ್ರೀಟ್​ನಲ್ಲಿ ಇಂದು ಈ ಭೀಕರ ಕೊಲೆ ನಡೆದಿದೆ. ಕೊಲೆಯ ದೃಶ್ಯದ ವಿಡಿಯೋವನ್ನೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಈ ದುಷ್ಕರ್ಮಿಗಳು ಪ್ರಧಾನಿ ನರೇಂದ್ರ ಮೋದಿ ಪ್ರಾಣವನ್ನೂ ತೆಗೆಯವುದಾಗಿ ಬೆದರಿಕೆ ಒಡ್ಡಿದ್ದಾರೆ.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದ ಕಠಿಣ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸಾರ್ವಜನಿಕರು ಕಾನೂನುಬಾಹಿರವಾಗಿ ವರ್ತಿಸದೆ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಆ ಭಯಾನಕ ದೃಶ್ಯದ ವಿಡಿಯೋ ಹಂಚಿಕೊಳ್ಳದಂತೆ ಕೋರಿಕೊಂಡಿದ್ದಾರೆ.
ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…

ಟೆಸ್ಟ್​ ಡ್ರೈವ್ ವೇಳೆ ಮೂರನೇ ಮಹಡಿಯಿಂದ ಬಿದ್ದ ಕಾರು; ಇಬ್ಬರು ಸ್ಥಳದಲ್ಲೇ ಸಾವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + ten =
Remember me
