ಬೆಂಗಳೂರು:ಇತ್ತೀಚೆಗೆ ಮದುವೆಯಾಗಲು ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು,ಮದುವೆಯಾಗಲು ಯುವಕರು ಎಷ್ಟೆ ಹೆಣ್ಣು ಹುಡಕಿದರು ಸಿಗ್ತಿಲ್ಲ ಎಂದು ಸೋಶಿಯಲ್​ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ.ಇಬ್ಬರು ಬ್ರಾಹ್ಮಣ ಯುವಕರು ಹೆಣ್ಣು ಸಿಗದ ಕಾರಣಕ್ಕೆ ಅನಾಥಾಶ್ರಮದ ಯುವತಿಯರನ್ನು ಮದುವೆಯಾಗಿದ್ದಾರೆ.
ಅನಾಥಾಶ್ರಮದಲ್ಲಿ ಬೆಳೆದ ಯುವತಿಯರಿಗೆ ಕಂಕಣಭಾಗ್ಯ ಕೂಡಿ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬೇಳಂಜೆ ದೇವಸ್ಥಾನದ ಅರ್ಚಕ ಸತ್ಯನಾರಾಯಣ ಶ್ರೀಧರ ಭಟ್ ಎಂಬವರ ಮದುವೆ ಕುಮಾರಿ ಜೊತೆ ನೆರವೇರಿದೆ. ಮೊಳಹಳ್ಳಿಯ ಕೃಷಿಕ ಗಣೇಶ ಶಾಸ್ತ್ರಿ ಮತ್ತು ಶೀಲಾ ಅವರ ಮದುವೆ ನಡೆದಿದೆ.  ಬುಧವಾರ ಉಡುಪಿಯ ಸ್ಟೇಟ್​ ಹೋಂನಲ್ಲಿ ಈ ಮದುವೆ ನಡೆದಿದೆ.
ಈ ವಿಶೇಷ ಮದುವೆಗೆ ಉಡುಪಿ ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿ, ಜಿಲ್ಲಾ ನ್ಯಾಯಾಧೀಶರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಡಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು.
ಉಗುರಿನ ಮೇಲಿನ ಬಿಳಿ ಕಲೆಗೂ ಆರೋಗ್ಯಕ್ಕೂ ಸಂಬಂಧ ಇದ್ಯಾ! ಇದು ಏಕೆ ಸಂಭವಿಸುತ್ತದೆ? ಎಂದು ತಿಳಿಯಿರಿ…

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:six + 14 =
Remember me
