ಗಾಜಿಯಾಬಾದ್:ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಮದ್ಯಪಾನ ಮಾಡಿದ ಯುವಕರನ್ನು ಪೋಲಿಸರು ಬಂಧಿ ಬಂಧಿಸಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್​ ಬಳಿ ನಡೆದಿದೆ.ಇದನ್ನೂ ಓದಿ:ಹಿರಿಯ ಮಗಳ ಲವ್​​ ಕಹಾನಿ: ಫೋನ್​ನಲ್ಲಿ ಗದರಿದ ತಂದೆ, ಪ್ರಾಣ ಬಿಟ್ಟ ಮೂವರು
ದೃಶ್ಯದಲ್ಲಿ ಏನಿದೆ?ನಡುರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಛಾವಣಿಯ ಮೇಲೆ ಕುಳಿತಿರುವ ಇಬ್ಬರು ಯುವಕರ ಪೈಕಿ ಒಬ್ಬಾತ, ಯಾವುದೋ ಪಾನೀಯವನ್ನು ಕುಡಿದು ಬಾಟಲಿಯನ್ನು ರಸ್ತೆಯಲ್ಲೇ ಬಿಸಾಡಿ ದಾರಿಹೋಕರತ್ತ ಕೈ ಬೀಸುತ್ತಿರುವುದು, ಸಂಭಾಷಣೆಯಲ್ಲಿ ತೊಡಗಿರುವುದನ್ನು ದೃಶ್ಯಾವಳಿಯಲ್ಲಿ ಕಾಣಬಹುದಾಗಿದೆ. ಘಟನೆಯು ನಡುರಸ್ತೆಯಲ್ಲೇ ನಡೆದಿದ್ದು, ಇನ್ನೊಬ್ಬ ಪ್ರಯಾಣಿಕ ಇದನ್ನು ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ.
#Ghaziabadकमिश्नरेट में शहर का कनॉट प्लेस कहलाने वाले राजनगर डिस्ट्रिक्ट सेंटर में सड़कों पर जमकर हुड़दंग हो रहा है। कार की छत पर बाहर छत पर बैठ कुछ पी रहे है। पैदल गश्त का दावा करने वाली पुलिस कहा है और सबसे बड़ी बात कमिश्नरेट में कानून व्यवस्था का दावा करने वाले साहिबान लोग…pic.twitter.com/ma3pAvLCP4
— Lokesh Rai (@lokeshRlive)July 29, 2023
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಕಾರಿನ ಮೇಲ್ಛಾವಣಿಯಲ್ಲಿ ಕುಳಿತಿರುವ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ಅವರು ಬಳಸಿರುವ ವಾಹನವನ್ನು ವಶಪಡಿಸಿಕೊಳ್ಳುವುದರ ಜತೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಯುವಕರು ಟ್ರಾಫಿಕ್ ಮತ್ತು ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಮೋಟಾರು ವಾಹನ ಕಾಯ್ದೆಯಡಿ 10,000 ರೂ.ಗಳ ದಂಡವನ್ನು ವಿಧಿಸಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
