ನವದೆಹಲಿ:ಭಾರತ ಕ್ರಿಕೆಟ್​ ತಂಡದ ಮಾಜಿ ಆಲ್​ರೌಂಡರ್​, ವಿಶ್ವಕಪ್ ವಿಜೇತ ತಂಡದ ಸದಸ್ಯ ಯುವರಾಜ್​ ಸಿಂಗ್​ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಪತ್ನಿ ಹೇಜಲ್​ ಕೀಚ್​ ಅವರೊಂದಿಗೆ ಸ್ವಾಗತಿಸಿದ್ದಾರೆ.
ಯುವರಾಜ್​ ಸಿಂಗ್​ ಅವರ ಪತ್ನಿ ಹೇಜಲ್​ ಕೀಚ್​ ಆಗಸ್ಟ್​ 25ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸುದ್ದಿಯನ್ನು ಸ್ವತಃ ಮಾಜಿ ಕ್ರಿಕೆಟಿಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯುವರಾಜ್​ ಸಿಂಗ್​ ದಂಪತಿಗಳಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ನಿದ್ರೆಯಿಲ್ಲದ ರಾತ್ರಿಗಳು ಹೆಚ್ಚು ಸಂತೋಷಕರವಾಗಿದ್ದು, ನಮ್ಮ ಪುಟ್ಟ ರಾಜಕುಮಾರಿ ಔರಾಳನ್ನು ನಾವು ಸ್ವಾಗತಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ದಂಪತಿಗೆ ಒಂದೂವರೆ ವರ್ಷದ ಮಗನಿದ್ದಾನೆ. ಯುವರಾಜ್​ ಸಿಂಗ್​-ಹೇಜಲ್​ ಕೀಚ್​ 2016ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
Sleepless nights have become a lot more joyful as we welcome our little princess Aura and complete our family ❤️@hazelkeechpic.twitter.com/wHxsJuNujY
​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 16 =
Remember me
