ಚಿತ್ರ / ಧ್ವನಿಸುರುಳಿ: ಮೊದಕಪ್ರಿಯ ಗಣರಾಜ
ಸಂಗೀತ: ಮಹೇಶ್ ಮಹದೇವ್
ಗಾಯನ: ಪ್ರಿಯದರ್ಶಿನಿ
ಸಾಹಿತ್ಯ: ಶ್ರೀ ಆದಿ ಶಂಕರಾಚಾರ್ಯರು
ಬಿಡುಗಡೆ ವರ್ಷ: ೨೦೧೬  ಪಿ.ಎಂ.ಆಡಿಯೋಸ್
ರಾಗ: ರಾಗಮಾಲಿಕೆ (ದರ್ಬಾರಿ ಕಾನಡ, ಬಾಗೇಶ್ರೀ, ಶಣ್ಮುಖಪ್ರಿಯ)
ತಾಳ: ೨/೪ ತಿಶ್ರ ನಡೆ
ಶೃತಿ: ಸಿ
ಲಯ: ೮೮ ಬಿಪಿಎಂ

ಮುದಾ ಕರಾತ್ತ ಮೋದಕಂ ಸದಾ ವಿಮುಕ್ತಿ ಸಾಧಕಮ್ |
ಕಳಾಧರಾವತಂಸಕಂ ವಿಲಾಸಿಲೋಕ ರಕ್ಷಕಮ್ |
ಅನಾಯಕೈಕ ನಾಯಕಂ ವಿನಾಶಿತೇಭ ದೈತ್ಯಕಮ್ |
ನತಾಶುಭಾಶು ನಾಶಕಂ ನಮಾಮಿ ತಂ ವಿನಾಯಕಮ್ ॥ 1 ॥

ನತೇತರಾತಿ ಭೀಕರಂ ನವೋದಿತಾರ್ಕ ಭಾಸ್ವರಮ್ |
ನಮತ್ಸುರಾರಿ ನಿರ್ಜರಂ ನತಾಧಿಕಾಪದುದ್ಢರಮ್ |
ಸುರೇಶ್ವರಂ ನಿಧೀಶ್ವರಂ ಗಜೇಶ್ವರಂ ಗಣೇಶ್ವರಮ್ |
ಮಹೇಶ್ವರಂ ತಮಾಶ್ರಯೇ ಪರಾತ್ಪರಂ ನಿರಂತರಮ್ ॥ 2 ॥

ಸಮಸ್ತ ಲೋಕ ಶಂಕರಂ ನಿರಸ್ತ ದೈತ್ಯ ಕುಂಜರಮ್ |
ದರೇತರೋದರಂ ವರಂ ವರೇಭ ವಕ್ತ್ರಮಕ್ಷರಮ್ |
ಕೃಪಾಕರಂ ಕ್ಷಮಾಕರಂ ಮುದಾಕರಂ ಯಶಸ್ಕರಮ್ |
ಮನಸ್ಕರಂ ನಮಸ್ಕೃತಾಂ ನಮಸ್ಕರೋಮಿ ಭಾಸ್ವರಮ್ ॥ 3 ॥

ಅಕಿಂಚನಾರ್ತಿ ಮಾರ್ಜನಂ ಚಿರಂತನೋಕ್ತಿ ಭಾಜನಮ್ |
ಪುರಾರಿ ಪೂರ್ವ ನಂದನಂ ಸುರಾರಿ ಗರ್ವ ಚರ್ವಣಮ್ |
ಪ್ರಪಂಚ ನಾಶ ಭೀಷಣಂ ಧನಂಜಯಾದಿ ಭೂಷಣಮ್ |
ಕಪೋಲ ದಾನವಾರಣಂ ಭಜೇ ಪುರಾಣ ವಾರಣಮ್ ॥ 4 ॥

ನಿತಾಂತ ಕಾಂತಿ ದಂತ ಕಾಂತಿ ಮಂತ ಕಾಂತಿ ಕಾತ್ಮಜಮ್ |
ಅಚಿಂತ್ಯ ರೂಪಮಂತ ಹೀನ ಮಂತರಾಯ ಕೃಂತನಮ್ |
ಹೃದಂತರೇ ನಿರಂತರಂ ವಸಂತಮೇವ ಯೋಗಿನಾಮ್ |
ತಮೇಕದಂತಮೇವ ತಂ ವಿಚಿಂತಯಾಮಿ ಸಂತತಮ್ ॥ 5 ॥

ಮಹಾಗಣೇಶ ಪಂಚರತ್ನಮಾದರೇಣ ಯೋ‌உನ್ವಹಮ್ |
ಪ್ರಜಲ್ಪತಿ ಪ್ರಭಾತಕೇ ಹೃದಿ ಸ್ಮರನ್ ಗಣೇಶ್ವರಮ್ |
ಅರೋಗತಾಮದೋಷತಾಂ ಸುಸಾಹಿತೀಂ ಸುಪುತ್ರತಾಮ್ |
ಸಮಾಹಿತಾಯು ರಷ್ಟಭೂತಿ ಮಭ್ಯುಪೈತಿ ಸೋ‌உಚಿರಾತ್ ॥ 6 ॥

ವರ್ಗ: ಭಕ್ತಿಗೀತೆಗಳು
ವರ್ಗ: ಪ್ರಿಯದರ್ಶಿನಿ ಗಾಯನ
ವರ್ಗ: ಮಹೇಶ್ ಮಹದೇವ್ ಸಂಗೀತ
ವರ್ಗ: ಆದಿ ಶಂಕರ ಕೃತಿಗಳು
ವರ್ಗ:ಸಂಸ್ಕೃತ ಸಾಹಿತ್ಯ