ಜಕ್ಕಪ್ಪಯ್ಯನವರು

ಅಡಗುವದುಘನಅಡಗುವದುತೋರದಡಗದು ದೃಷ್ಟಿಯಲ್ಲಿಪxmಟ veಡಿsioಟಿ=1.0 eಟಿಛಿoಜiಟಿg=%SಔUP-ಇಓಅಔಆIಓಉ%ಮಡದಿ ಮಕ್ಕಳು ಮನೆಯ ಬಲ್ಲಿತೊಡಕಿದೆ ಮನ್ಮಥನ ಬಲೆಯಲ್ಲಿ1ನಾನೀನೆಂಬಭಿಮಾನದಲಿಸ್ವಾನುಭವದ ಸುಖ ವ್ಯರ್ಥವೇ ಅಲ್ಲಿ2ದೀಪಕ ಶಂಕರನ ಪ್ರಭೆಯಲ್ಲಿದೀಪ ಕೀಟಕ.................3ಅಂತಕನ ದೂತರಿಗೆ ಕೃಪೆಯಿಲ್ಲವದರಿಂದ |ಚಿಂತೆಯನು ಬಿಟ್ಟು ಶ್ರೀ ಹರಿಯೆ ನೆನೆ ಮನವೆ ಪ.ದಿವರಾತ್ರಿಯೆನ್ನದೇ ತಿರುಗಿ ಲಂಪಟನಾಗಿ |ಸವಿಗಂಡ ಊಟಗಳ ಉಣಲರಿಯದೆ |ಅವನ ಕೊಂದು ಇವನ ಕೊಂದು ಅರ್ಥವನು ಗಳಿಸಿಕೊಂಡು |ಜವನ ದೂತರು ಬಂದು ಎಳೆವ ಹೊತ್ತರಿಯೆ 1ಮೊನ್ನೆ ಮದುವೆಯಾದೆ ಕರೆವುವು ಒಂದೆರಡಮ್ಮೆ |ನಿನ್ನೆ ಕೊಂಡೆನು ಕ್ಷೇತ್ರ ಫಲಬಾಹೊದು |ಹೊನ್ನು ಹಣವುಂಟೆನಗೆ ಸಾಯಲಾರೆನು ಎನಲಾ |ತನ್ನ ದೂತರು ಬಂದು ಎಳೆವ ಹೊತ್ತರಿಯೆ 2ಹೊಸ ಮನೆಯ ಕಟ್ಟಿದೆನು ಗೃಹಶಾಂತಿ ಮನೆಯೊಳಗೆ |ಬಸಿರೆ ಹೆಂಡತಿ ಮಗನ ಮದುವೆಯು ನಾಳೆ |ಹಸನವಾಗಿದೆ ಬದುಕು ಸಾಯಲಾರೆನು ಎನಲು |ವಿಷಮ ದೂತರು ಬಂದು ಎಳೆವ ಹೊತ್ತರಿಯೆ 3ಪುತ್ರ ಹುಟ್ಟಿದ ದಿವಸ ಹಾಲು ಊಟದ ಹಬ್ಬಮತ್ತೊಬ್ಬ ಮಗನ ಉಪನಯನ ನಾಳೆ |ಅರ್ಥಿಯಾಗದೆ ಬದುಕು ಸಾಯಲಾರೆನು ಎನಲು |ಮೃತ್ಯು ಹೆಡತಲೆಯಲಿ ನಗುತಿಹುದರಿಯೆ 4ಅಟ್ಟಡಿಗೆ ಉಣಲಿಲ್ಲ ಇಟ್ಟ ನೀರ್ಮೀಯಲಿಲ್ಲ |ಕೊಟ್ಟ ಸಾಲವ ಕೇಳ್ವ ಹೊತ್ತ ಕಾಣೆ |ಕಟ್ಟಕಡೆಯ ದಿವಸ ತಂಬಿದ ಬಳಿಕಿರಲಿಲ್ಲ |ಇಷ್ಟರೊಳು ಪುರಂದರವಿಠಲನ ನೆನೆಮನೆವೆ 5