ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀನಿವಾಸದಾಸರುಅಂಕಿತ ಪದ (ಶ್ರೀ ಪ್ರಸನ್ನ ಭೂವರಾಹ)142ಶ್ರೀಶ ಪ್ರಸನ್ನ ಭೂವರಾಹ ಚಿನ್ಮಯದೇವ -ಬಿಸಜಜ ಸಮೀರಾದಿ ಸುರವೃಂದ ವಂದ್ಯ -ಬಿಸಜಜಾಂಡದ ದೊರೆ ಸಹಸ್ರನಾಮನೆ ದಯ -ದಿಂಸಲಹೋ ಜ್ಞಾನಾದಿ ಧನವಿತ್ತು ಇವನ ಪಶ್ರೀಧರನೆ ಸುಖಮಯನೆ ಭೂಧರನೆ ಭೀತಿಹರವೇಧಮನುವಿಗೆ ಒಲಿದ ಶ್ವೇತವರಾಹ |ದಿತಿಜಹರ ವಸೂಮತೀಯ ಉದ್ಧರಿಸಿ ಕಾಯ್ದಿಯೋನೀದಯದಿ ಸುಮತಿಯನು ಇತ್ತು ಪಾಲಿಪುದು 1ಕಾಲಗುಣಕರ್ಮನಿಮಿತ್ತ ಬಂದಿಹ ಇವನಬಲವಂತ ಕಷ್ಟಗಳ ಉಪಶಮಿಸಿ ಇವನಿಂ |ಒಳ್ಳೇಸಾಧನ ಮಾಡಿಸುವದು ನೀಕೃಪೆಯಿಂದ |ಬಾಲೇಂದುಧರವಿನುತಭಕ್ತವತ್ಸಲ2ಭೂಮ ಉರುಗುಣ ಪೂರ್ಣನಿರ್ದೋಷಶ್ರೀರಮಣಶ್ಯಾಮ ವರ್ಣನೆ ಚಕ್ರ ಶಂಖ ಭೂಧರನೆ |ಕಾಮಪಿತ ವೇಧಪಿತ ಭೂವರಾಹ ನಮೋ |ನಮೋ ಶ್ರೀ ಪ್ರಸನ್ನ ಶ್ರೀನಿವಾಸ ಸಲಹೆಮ್ಮಅಂಗನಾಕುಲ ಶಿರೋಮಣಿ ಶ್ರೀಮಾ |ಶೃಂಗಾರವನಧಿಗರುಡಧ್ವಜೆಮಂಗಳಾದೇವಿ ಹಸೆಗೇಳು ಪಕ್ಷೀರಸಾಗರಕನ್ಯಾವಿಧಿ|ಮಾರಾಂತಕ ಶಕ್ರಕರಾರ್ಚಿತೆ |ವಾರಿಜಸದನೆ ಸಿರಿದೇವಿ |ಸಿರಿದೇವಿ ತ್ರೈಲೋಕಕೆ ಜನನೀ ರಕ್ಕಸಾರಿ ಹಸೆಗೇಳು 1ಭಾರತಿಪಾರ್ವತಿ ಶಾಮಲ ಮುಖ |ನೂರು ಸುರರರಸಿಯರೆಲ್ಲರು |ಮೀರಿಧರುಷದಲಿ ಪದಪಾಡಿ | ಹಸೆಯಬರೆದಿಹರೆಲೆ ನಾರಾಯಣನ ರಾಣೀ | ಹಸೆಗೇಳು 2ಋಷಿಗಳು ವೇದ ಪುರಾಣಗಳುಪ |ನಿಷದ್ವಾಕ್ಯಗಳಿಂದ ತುತಿಸುವರು |ವಸುಧೆಗಾನಂದ ಪಡಿಸಲು |ಶುಭಕುಂದರದನೆಆಸಿತಕುಂತಲೆಯೇ ಹಸೆಗೇಳು 3ಕಡೆಗಣ್ಣಿನ ನೋಟದಿ ಲೋಕವ |ತಡೆಯದೆ ಪುಟ್ಟಿಸಿ ಪಾಲಿಸಿ ಪುನಃ |ಕೆಡಿಸುವೆ ಸ್ವೇಚ್ಛೆಯಲಿ ವೈದರ್ಭೆ ಸತ್ರಾಜಿತೆಕೃತಿ|ಯೊಡತಿ ಜಯಮಾಯಾ ಹಸೆಗೇಳು 4ಪ್ರಾಣೇಶ ವಿಠಲನೊಳು ದ್ವೇಷಿಪ |ಹೀನರ ಸಂಹರಕೋಸುಗ ಶರ |ಪಾಣಿಯಾಗಿಹಳೆಶ್ರುತಿವೇದ್ಯೆ | ಶ್ರುತಿವೇದ್ಯೆ ದೇವದೇವಿಕಅಹಿವೇಣಿಶುಕವಾಣಿ | ಹಸೆಗೇಳು 5