ಮಂಕುತಿಮ್ಮನ ಕಗ್ಗ - ರಚನೆ: ಡಿ.ವಿ.ಗುಂಡಪ್ಪ

ಬೊಂಕು ದೀಪವೇ ತಂಟೆ

ಬೆಂಕಿಯುಂಡೆಯ ಬೆಳಕು ಬೆಣ್ಣೆಯುಂಡೆಯ ಬೆಳಕು ।ಮಂಕುವಿಡಿಸಲು ಸಾಕು ಮಣ್ಣುಂಡೆ ಕಣ್ಗೆ ॥ಶಂಕೆಗೆಡೆಯಿರದು ಕತ್ತಲೆಯೆ ಜಗವನು ಕವಿಯೆ ।ಬೊಂಕುದೀವಿಗೆ ತಂಟೆ – ಮಂಕುತಿಮ್ಮ ॥ ೪೫ ॥

ವರ್ಗ:ಡಿ.ವಿ.ಜಿ. ಸಾಹಿತ್ಯ
ವರ್ಗ:ಕನ್ನಡ ಸಾಹಿತ್ಯ
 ಮಂಕುತಿಮ್ಮನ ಕಗ್ಗ