<ಮಂಕುತಿಮ್ಮನ ಕಗ್ಗ
ಮಂಕುತಿಮ್ಮನ ಕಗ್ಗ;:ಅರ್ಥಸಹಿತ
ಮಂಕುತಿಮ್ಮನ ಕಗ್ಗ ಕಂತು- ೧.;

ಪದ್ಯಗಳು:
 ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ;
 ಜೀವ ಜಡರೂಪ ಪ್ರಪಂಚವನದಾವುದೋ; 
 ಇಹುದೋ ಇಲ್ಲವೋ ತಿಳಿಯಗೊಡದೊಂದು ವಸ್ತು ನಿಜ; 
 ಏನು ಜೀವನದರ್ಥ? ಏನು ಪ್ರಪಂಚಾರ್ಥ; 
 ದೇವರೆಂಬುದದೇನು ಕಗ್ಗತ್ತಲ ಗವಿಯೆ?
 ಒಗಟೆಯೇನೀ ಸೃಷ್ಟಿ? ಬಾಳಿನರ್ಥವೇನು ?
 ಬದುಕಿಗಾರ್ ನಾಯಕರು, ಏಕನೋ ಅನೇಕರೋ?
 ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ?
 ಏನು ಭೈರವಲೀಲೆಯೀ ವಿಶ್ವಭ್ರಮಣೆ!
 ಏನು ಪ್ರಪಂಚವಿದು! ಏನು ಧಾಳಾಧಾಳಿ;
 ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ;  
 ಮಾನವರೋ ದಾನವರೋ ಭೂಮಾತೆಯನು ತಣಿಸೆ; 
 ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು ? 
 ಒಂದೇ ಗಗನವ ಕಾಣುತೊಂದೆ ನೆಲವನು ತುಳಿಯು;   
 ಹಳೆಯ ಭಕ್ತಿ ಶ್ರದ್ಧೆಯಳಿಸಿಹೋಗಿದೆ ಮಾಸಿ  
 ಇಳೆಯ ಬಿಟ್ಟಿನ್ನುಮೆತ್ತಲುಮೈದದ ಪ್ರೇತ 
 ತಳಮಳವಿದೇನಿಳೆಗೆ? ದೇವದನುಜರ್ ಮಥಿಸೆ (ಲೋಕಜೀವನ ಮಂಥನ) 
 ನದಿಯ ತೆರೆಯವೊಲುರುಳಿ ಹೊರಳುತಿರುವುದು ಜೀವ 
 ಗಾಳಿ ಮಣ್ಣು೦ಡೆಯೊಳಹೊಕ್ಕು ಹೊರಹೊರಳಲದು  
 ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು?
 ಹೊನ್ನೆಂದು ಜಗದಿ ನೀಂ ಕೈಗೆ ಕೊಂಡದನು ವಿಧಿ; 
 ಕೃತ್ರಿಮವೋ ಜಗವೆಲ್ಲ | ಸತ್ಯತೆಯದೆಲ್ಲಿಹುದೋ?
 ತಿರು ತಿರುಗಿ ತೊಳಲುವುದು ತಿರಿದನ್ನವುಣ್ಣುವುದು
 ನರರ ಬಯಕೆಗಳೆ ಸುರರ ತಾಯ್ತಂದೆಗಳೋ? ;
 ಜೀವಗತಿಗೊಂದು ರೇಖಾಲೇಖವಿರಬೇಕು;
 ಸೃಷ್ಟಿಯಾಶಯವದೇನಸ್ಪಷ್ಟ ಸಂಶ್ಲಿಷ್ಟ ;
 ಧರೆಯ ಬದುಕೇನದರ ಗುರಿಯೇನು ಫಲವೇನು? |
 ಕಾರುಣ್ಯ ಸರಸ ಸೌಂದರ್ಯ ರುಚಿಗಳೇ ಸೃಷ್ಟಿ;
 ಎರಡುಮಿರಬಹುದು ದಿಟ, ಶಿವರುದ್ರನೆಲೆ ಬೊಮ್ಮ; 
 ಬ್ರಹ್ಮವೇ ಸತ್ಯ ಸೃಷ್ಟಿಯೆ ಮಿಥ್ಯೆಯೆನ್ನುವೊಡೆ;
ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.
ಸೂಚನೆ
ಮಂಕುತಿಮ್ಮನ ಕಗ್ಗ - ತಾತ್ಪರ್ಯ(ಹಿಂದಿನ ಸಂಪಾದನೆ)
ಮಂಕುತಿಮ್ಮನ ಕಗ್ಗ-ಕಂತು ೨; ಪದ್ಯ ೩೧ ರಿಂದ ೬೦

ನೋಡಿ

 ಮಂಕುತಿಮ್ಮನ ಕಗ್ಗ
ವರ್ಗ: ಡಿ.ವಿ.ಜಿ. ಸಾಹಿತ್ಯ