<ಮಂಕುತಿಮ್ಮನ ಕಗ್ಗ
ಮಂಕುತಿಮ್ಮನ ಕಗ್ಗ; ಕಗ್ಗ ರಸಧಾರೆ:- ಪದ್ಯ ೬೧ ರಿಂದ ೯೦ರ ವರೆಗೆ:ಮೊದಲ ಸಾಲು
<ಮಂಕುತಿಮ್ಮನ ಕಗ್ಗ-ಕಂತು ೨; ಪದ್ಯ ೩೧ ರಿಂದ ೬೦;
ಮಂಕುತಿಮ್ಮನ ಕಗ್ಗ-ಕಂತು ೩.>ಪದ್ಯ ೬೧ ರಿಂದ ೯೦ ರ ವರೆಗೆ:ಅರ್ಥಸಹಿತ.
[ಸೂಚನೆ:ಗೊತ್ತಾದ ಪದ್ಯ ಬೇಕಾದವರು ಕೆಳಗಿನ ಪದ್ಯದ ಕ್ರಮ ಸಂಖ್ಯೆಯನ್ನು ನೆನಪಿಟ್ಟುಕೊಂಡು 'ಪದ್ಯಗಳ ಕಂತು' ಹಾಕಿದ ಪುಟದಲ್ಲಿ ಆರಂಭದ ಪರಿವಿಡಿಯಲ್ಲಿ ಅದೇ ಸಂಖ್ಯೆಯನ್ನು ಒತ್ತಿದರೆ ಬಯಸಿದ ಪದ್ಯ ಸಿಗುವುದು.}
ಪದ್ಯದ ಮೊದಲ ಸಾಲುಗಳು:
೦
 ೬೧.ನಕ್ಷತ್ರ ಮಂಡಲದಿನಾಚೆಯಿಂದೊಂದು ದನಿ |
 ೬೨.ಭೌತವಿಜ್ಞಾನಿ ರವಿತಾರೆಧರೆಗಳ ಚಲನ |
 ೬೩.ನರಭಾಷೆ ಬಣ್ಣಿಪುದೆ ಪರತತ್ವರೂಪವನು? |
 ೫೪.ಚಿತ್ತದನುಭವ ಭಾವ ಸಂಭಾವನೆಗಳೆಲ್ಲ |
 ೬೫.ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ |
 ೬೬.ವ್ಯರ್ಥವೆಂದೆನಿಪುದಲ ಸೃಷ್ಟಿಯಲಿ ಬಹುಭಾಗ|
 ೬೭.ಸೃಷ್ಟಿಸಂಕಲ್ಪ ಲಿಪಿಯೆಲ್ಲ ನಮ್ಮೆದುರಿಲ್ಲ |
 ೬೮.ಎಲ್ಲ ಅರೆಬೆಳಕು ಅರೆಸುಳಿವು ಅರೆತಿಳಿವುಗಳಲ್ಲಿ |
 ೬೯.ಹೆಸರನರಿಯದ ಸಸಿಯೊಳಿರದೆ ರಸಗಂಧಗಳು ? |
 ೭೦.ಭೂವಿಷಯದಲಿ ಪುದಿದ ರಸವಾಸನೆಗಳೆಲ್ಲ |
 ೭೧.ತರಣಿ ಕಿರಣದ ನಂಟು ಗಗನ ಸಲಿಲದ ನಂಟು |
 ೭೨.ಈ ವಿಶ್ವದಲಿ ನೋಡಲೆಲ್ಲರೆಲ್ಲರ ನಂಟು |
 ೭೩.ನಂಟು ತಂಟೆಗಳ ಗಂಟೀ ಬ್ರಹ್ಮಭಂಡಾರ |
 ೭೪.ಸುಮ್ಮನೊಬ್ಬಂಟಿಯೆಂತಿಹುದು? ಬೇಸರವಹುದು |
 ೭೫.ಮರ ತನ್ನ ಹೆತ್ತ ಬೀಜವನಿಲ್ಲವೆನಿಸಿ |
 ೭೬.ಬಹುವಾಗಲೆಳಸಿ ತಾನೊಬ್ಬಂಟಿ ಬೊಮ್ಮ ನಿಜ |
 ೭೭. ತನ್ನ ಹೊಳಹೊಳಪುಗಳ ನೆನೆನೆನೆದು ಮೈಮರೆತ |
 ೭೮.ತರುಣಿ ತನ್ನೊಡವೆಗಳ ತಳೆಯುತ್ತ ತೆಗೆಯುತ್ತ |
 ೭೯.ಬರೆವ ಹಲಗೆಯನೊಡೆದು ಬಾಲಕನು ತಾನದನು |
 ೮೦.ಚೀಟಿಯಾಟದ ಬಿನದಿ ತಾನೋರ್ವನಿರ್ವರವೊಲ್ |
 ೮೧.ಮರೆತಿಹನೆ ಬೊಮ್ಮ ? ಮರೆತಿಲ್ಲ; ಮರೆತವೊಲಿಹನು | 
 ೮೨.ಬನ್ನಿರಾಡುವ ಕಣ್ಣಮುಚ್ಚಾಲೆಯಾಟವನು | 
 ೮೩.ಮಾನಸವ ಚಿಂತೆವಿಡಿದಂದೊರ್ವನೆರಡಾಗಿ | 
 ೮೪.ಅಣು ಭೂತ ಭೂಗೋಳ ತಾರಾಂಬರಾದಿಗಳ | 
 ೮೫.ನಭದ ಬಯಲೊಳನಂತ, ಮನದ ಗುಹೆಯೊಳನಂತ| 
 ೮೬. ಗಗನ ತಲೆನವಿರಾಗೆಪೆರೆ ತಾರೆಹೂವಾಗೆ | 
 ೮೭.ಬೆಳೆ ಹೊಳಪು ವಿಕಸನ ವಿಕಾರ ಸಂಭ್ರಮಗಳಲಿ | 
 ೮೮.ಚಲನೆ ವಿಶ್ವಾಸ್ತರಣೆಯದುವೆ ಮಾಯಾಭ್ರಮಣೆ |  
 ೮೯.ಆದಿದಿವಸವಾವುದೆಂದುಮಿಹ ಜಗಕೆ? | 
 ೯೦.ಆವುದಿರುವಿಕೆಗಾದಿ? ಎಂದು ಸೃಷ್ಟಿಯ ಮೊದಲು? 
                       ♦♦♦

ಸೂಚನೆ
ಮಂಕುತಿಮ್ಮನ ಕಗ್ಗ-ಕಂತು ೩. ಅರ್ಥ ಸಹಿತ
ಮಂಕುತಿಮ್ಮನ ಕಗ್ಗ-ಕಂತು ೨. 
ಮಂಕುತಿಮ್ಮನ ಕಗ್ಗ-ಕಂತು ೧. 
೧. ಶ್ರೀ ವಿಷ್ಣು ವಿಶ್ವಾದಿಮೂಲ

ನೋಡಿ

 ಮಂಕುತಿಮ್ಮನ ಕಗ್ಗ
ವರ್ಗ: ಡಿ.ವಿ.ಜಿ. ಸಾಹಿತ್ಯ