ನಾಟ್ಯ ಪ್ರತ್ಯಂಗವಾದ ಜಂಘೆಯ ಹತ್ತು ವಿಧಗಳಲ್ಲಿ ಒಂದು. ಎಡಗಾಲು ಬಲಗಡೆಯೂ ಬಲಗಾಲು ಎಡಗಡೆಯೂ ಬರುವಂತೆ ಮಾಡಿ ಜಂಘೆಗಳನ್ನು ಸೇರಿಸಿ ನಡೆಯುವುದು. ವಿದೂಷಕ ನಡೆಯುವುದನ್ನು ತೋರಿಸುವಾಗ ಇದನ್ನು ವಿನಿಯೋಗಿಸಬೇಕು.

ವರ್ಗ: ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ