ಯಾವುದೇ ನಿಯತಕಾಲಿಕ ವಿದ್ಯಮಾನವನ್ನು ವಿವರಿಸುವಾಗ ಈ ಪದವನ್ನು ಬಳಸಲಾಗುತ್ತದೆ. ಉದಾಹರಣೆಗೆ ಲೋಲಕದ ಆವರ್ತನ.

ವರ್ಗ: ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ