ಉಮಾ: ಪಾರ್ವತಿಯ ಒಂದು ಹೆಸರು. ಉಗ್ರತಪಸ್ಸ್ಸಿನಲ್ಲಿ ನಿರತಳಾದ ಈಕೆಯನ್ನು ಕುರಿತು ತಾಯಿ ಉ (ಎಲೌ) ಮಾ (ಬೇಡ, ಕಷ್ಟಸಾಧ್ಯವಾದ ತಪಸ್ಸಿಗೆ ಉದ್ಯುಕ್ತಳಾಗಬೇಡ) ಎಂದು ಬಾರಿಬಾರಿಗೂ ಅಡ್ಡಗಿಸಿದ ಕಾರಣ ಉಮಾ ಎಂಬ ಹೆಸರು ರೂಢಿಗೆ ಬಂತು.

ವರ್ಗ: ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ