ಹೆಚ್ಚಾಗಿ ರಸ್ತೆಗಳ ಇಬ್ಬದಿಗಳಲ್ಲಿ ನೆರಳಿಗಾಗಿ ಬೆಳೆಸುತ್ತಾರೆ. ಇದರ ಎಲೆಗಳನ್ನು ಕುರಿ, ಆಡು, ದನಕರುಗಳಿಗೆ ಮೇಯಿಸುತ್ತಾರೆ; ತಿಪ್ಪೆಯಲ್ಲಿ ಸಂಗ್ರಹಿಸಿ ಗೊಬ್ಬರವನ್ನೂ ಮಾಡುವುದುಂಟು.

ವರ್ಗ: ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ