ಕಳೆದ ಮೂವತ್ತೈದು ವರ್ಷಗಳಿಂದ ಪ್ರಪಂಚದ ಪ್ರತಿ ದೇಶದಲ್ಲಿಯೂ ಬೇಸಾಯಗಾರರು ಹೆಚ್ಚು ಬೆಳೆ ಪಡೆಯಲು ಪ್ರಯುತ್ನಿಸುತ್ತ್ತಿದ್ದಾರೆ. ಈ ಪ್ರಯುತ್ನಗಳಿಗೆ ಪೋಷಕವಾಗಿರುವ ವಸ್ತುಗಳೆಂದರೆ ಕೃತಕ ಗೊಬ್ಬರ ಮತ್ತು ಕೀಟ ವೈರಸ್ ನಾಶಕಗಳು ಮತ್ತು ಕಳೆನಾಶಕಗಳು. ಕೃತಕ ಗೊಬ್ಬರಗಳು ಬಲುಮಟ್ಟಿಗೆ ಇಂಗಾಲ ಸಂಯುಕ್ತಗಳಲ್ಲ - ನಿರವಯವ ಲವಣಗಳು.

ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ