ಹೊತ್ತು ಬಂದಿತು ಮತ್ತ ನೋಡಿರಿ ಕತ್ತಿ ಹಿಡಿಯುವ ಜನಕ 
ಸಿಟ್ಟಿನ ಮಂದಿ ಹಲಗಲಿ ಬಂಟರು ಮುಟ್ಟಲಿಲ್ಲೊ ದಡಕ॥ಪ॥

ವಿಲಾತಿಯಿಂದ ಹುಕುಮ ಕಳಿಸಿತು ಕುಂಪಣಿ ಸರಕಾರ
ಎಲ್ಲ ಜನರಿಗೆ ಜೋರ ಮಾಡಿ ಕಸಿದುಕೊಳ್ಳಿರಿ ಹತಾರ
ಹಲಗರಹಳ್ಳಿ ಮುಧೋಳ ಹತ್ತರ ಮೆರೆಯಿತೊ ಸುತ್ತಮುತ್ತ 

ಪೂಜೇರಿ ಹನುಮಾ ಬ್ಯಾಡರ ಬಾಲ ಜಡಗರಾಮ ಮಸಲತ್ತ

ವರ್ಗ:ಲಾವಣಿಗಳು 
ವರ್ಗ:ಜನಪದ ಸಾಹಿತ್ಯ

ಸೂಚನೆ: ರಚನೆಯ ಹಂತದಲ್ಲಿದೆ. ದಯವಿಟ್ಟು ಅಳಿಸಲು ಗುರುತು ಹಾಕಬೇಡಿ.