ಅಂಬಾನಿ ಪುತ್ರನ ಮದುವೆಗೆ ಆಗಮಿಸಿದಕ್ಕೆ ಪಾಪ್ ಸಿಂಗರ್ ಜಸ್ಟೀನ್ ಬೈಬರ್ ಪಡೆದ ಸಂಭಾವನೆ ಎಷ್ಟು ಕೋಟಿ? : ಪ್ರದರ್ಶನ ನೀಡಲು ಶುಕ್ರವಾರ ಬೆಳಗ್ಗೆ ಮುಂಬೈ ತಲುಪಿದ ಜಸ್ಟೀನ್ ಬೈಬರ್ ತಡರಾತ್ರಿ ಯುಎಸ್ಎಗೆ ವಾಪಾಸ್ಸಾಗಿದ್ದಾರೆ. ಅಂದಹಾಗೆ ದಿ ಫ್ರೀ ಪ್ರೆಸ್ ಜನರಲ್ ವರದಿಯ ಪ್ರಕಾರ, ಜಸ್ಟೀನ್ ಬೈಬರ್ ಈ ಶೋ ನಿರ್ವಹಿಸಲು 83 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. :ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಕಾರ್ಯಕ್ರಮಗಳು ಶುರುವಾಗಿವೆ. ಜೋಡಿಯ ಸಂಗೀತ ಸಮಾರಂಭ ಶುಕ್ರವಾರ ನಡೆದಿದ್ದು, ಈ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಪಾಪ್ ಗಾಯಕ ಜಸ್ಟೀನ್ ಬೈಬರ್ ಲೈವ್ ಶೋ ನೀಡಿದ್ದರು. ಇದನ್ನೂ ಓದಿ: ಪ್ರದರ್ಶನ ನೀಡಲು ಶುಕ್ರವಾರ ಬೆಳಗ್ಗೆ ಮುಂಬೈ ತಲುಪಿದತಡರಾತ್ರಿ ಯುಎಸ್ಎಗೆ ವಾಪಾಸ್ಸಾಗಿದ್ದಾರೆ. ಅಂದಹಾಗೆ ದಿ ಫ್ರೀ ಪ್ರೆಸ್ ಜನರಲ್ ವರದಿಯ ಪ್ರಕಾರ, ಜಸ್ಟೀನ್ ಬೈಬರ್ ಈ ಶೋ ನಿರ್ವಹಿಸಲು 83 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಮುಂಬೈನ ಬಿಕೆಸಿಯ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ (ಎನ್‌ಎಂಎಸಿಸಿ)ಯಲ್ಲಿ ನಡೆದ ಈ ಸಮಾರಂಭದಲ್ಲಿ ಅಂಬಾನಿ ಕುಟುಂಬವು ಟಿ-20 ವಿಶ್ವಕಪ್ ಗೆದ್ದು ಹಿಂದಿರುಗಿದ ಭಾರತದ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಗೌರವಿಸಿತು. ಇದನ್ನೂ ಓದಿ: ಸಲ್ಮಾನ್ ಖಾನ್ ಮತ್ತು ಅರ್ಜುನ್ ಕಪೂರ್ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಂಗೀತ ಸಮಾರಂಭದಲ್ಲಿ ನೃತ್ಯ ಪ್ರದರ್ಶನ ನೀಡಿದ್ದರು. ಈ ಸಂದರ್ಭದಲ್ಲಿ ಇಡೀ ಅಂಬಾನಿ ಕುಟುಂಬವೇ ವೇದಿಕೆಯಲ್ಲಿ ಕಾಣಿಸಿಕೊಂಡಿತ್ತು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...