: ಭಾರತೀಯ ಸಂವಿಧಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಭಾರತ ದೇಶದ ಪಿತಾಮಹ ಯಾರು? ಉತ್ತರ: ಮಹಾತ್ಮ ಗಾಂಧಿ ಪ್ರಶ್ನೆ 2:ಭಾರತದ ಮೊದಲ ರಾಷ್ಟ್ರಪತಿ ಯಾರು? ಉತ್ತರ: ಡಾ. ಬಾಬು ರಾಜೇಂದ್ರ ಪ್ರಸಾದ್ ಪ್ರಶ್ನೆ 3:ಭಾರತೀಯ ಸಂವಿಧಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಉತ್ತರ:ಡಾ.ಬಿ.ಆರ್.ಅಂಬೇಡ್ಕರ್ ಪ್ರಶ್ನೆ 4:ನಮ್ಮ ದೇಹದಲ್ಲಿ ಅತ್ಯಂತ ಸೂಕ್ಷ್ಮ ಅಂಗ ಯಾವುದು? ಉತ್ತರ: ಚರ್ಮ ಪ್ರಶ್ನೆ 5:ʼಗಿಡ್ಡಾʼ ಎಂಬುದು ಯಾವ ರಾಜ್ಯದ ಜಾನಪದ ನೃತ್ಯ? ಉತ್ತರ: ಪಂಜಾಬ್ ಇದನ್ನೂ ಓದಿ: ಪ್ರಶ್ನೆ 6:ಭಾರತದ ಮೊದಲ ಪ್ರಧಾನ ಮಂತ್ರಿ ಯಾರು? ಉತ್ತರ: ಜವಾಹರಲಾಲ್ ನೆಹರು ಪ್ರಶ್ನೆ 7:ಗಿಜಾ ಪಿರಮಿಡ್‌ಗಳು ಯಾವ ದೇಶದಲ್ಲಿವೆ? ಉತ್ತರ: ಈಜಿಪ್ಟ್‌ನಲ್ಲಿವೆ ಪ್ರಶ್ನೆ 8:ಕಂಪ್ಯೂಟರ್ ಅನ್ನು ಕಂಡು ಹಿಡಿದವರು ಯಾರು? ಉತ್ತರ: ಚಾರ್ಲ್ಸ್ ಬ್ಯಾಬೇಜ್ ಪ್ರಶ್ನೆ 9:1024 ಕಿಲೋಬೈಟ್‌ನಲ್ಲಿ ಎಷ್ಟು ಇರುತ್ತದೆ..? ಉತ್ತರ: 1 ಮೆಗಾಬೈಟ್ () ಪ್ರಶ್ನೆ 10:ಕಂಪ್ಯೂಟರ್‌ನ ಮೆದುಳು ಯಾವುದು..? ಉತ್ತರ: ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...