2024 - ಪ್ರಕಟ :ಇಲ್ಲಿದೆ ಕಂಪ್ಲೀಟ್ ಮಾಹಿತಿ ! 2024 : 1,563 ಅಭ್ಯರ್ಥಿಗಳಿಗೆ ನಡೆಸಲಾದ 2024 ಮರು ಪರೀಕ್ಷೆಯ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ () ಇಂದು ಪ್ರಕಟಿಸಿದೆ. 2024 :1,563 ಅಭ್ಯರ್ಥಿಗಳಿಗೆ ನಡೆಸಲಾದ 2024 ಮರು ಪರೀಕ್ಷೆಯ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ () ಇಂದು ಪ್ರಕಟಿಸಿದೆ.ಮರುಪರೀಕ್ಷೆಯನ್ನು ತೆಗೆದುಕೊಂಡ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಯುಜಿ ಮರುಪರೀಕ್ಷೆಯ ಅಂತಿಮ ಉತ್ತರ ಕೀಯನ್ನು ಶನಿವಾರ ಬಿಡುಗಡೆ ಮಾಡಲಾಗಿತ್ತು. 1,563 ಅಭ್ಯರ್ಥಿಗಳಿಗೆ ಮರುಪರೀಕ್ಷೆಯನ್ನು ನಡೆಸಿತ್ತು.ಪರೀಕ್ಷಾ ಸಮಯದ ನಷ್ಟದ ಕಾರಣದಿಂದ ಆರಂಭದಲ್ಲಿ ಈ ವಿದ್ಯಾರ್ಥಿಗಳು ಗ್ರೇಸ್ ಅಂಕಗಳನ್ನು ಪಡೆದಿದ್ದರು.ಈ ಪೈಕಿ 813 ಅಭ್ಯರ್ಥಿಗಳು ಮರುಪರೀಕ್ಷೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ : ಜೂನ್ 23, 2024 ರಂದು ಮರು-ಪರೀಕ್ಷೆಯ ನಂತರ, ಪರೀಕ್ಷಾ ಸಂಸ್ಥೆಯು ತಾತ್ಕಾಲಿಕ ಆನ್ಸರ್ ಕೀಗಳನ್ನು, ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಮತ್ತು ಜೂನ್ 28 ರಂದು 813 ಅಭ್ಯರ್ಥಿಗಳ ಪ್ರತಿಕ್ರಿಯೆಗಳನ್ನು ಬಿಡುಗಡೆ ಮಾಡಿತ್ತು. "ಜೂನ್ 23, 2024 ರಂದು ಮರು ಪರೀಕ್ಷೆಗೆ ಹಾಜರಾಗಿದ್ದ () 2024 ರ ಎಲ್ಲಾ ಅಭ್ಯರ್ಥಿಗಳ ಪರಿಷ್ಕೃತ ಅಂಕಪಟ್ಟಿಗಳನ್ನು ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ.ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಲಾಗ್ ಇನ್ ಆಗುವ ಮೂಲಕ ತಮ್ಮ ಪರಿಷ್ಕೃತ ಸ್ಕೋರ್‌ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಬಹುದು. ಮೇ 5 ರಂದುವಿವಾದವನ್ನು ಹುಟ್ಟುಹಾಕಿತ್ತು. 67 ವಿದ್ಯಾರ್ಥಿಗಳು ಅದರಲ್ಲಿಯೂ ಒಂದೇ ಕೇಂದ್ರದ ಆರು ವಿದ್ಯಾರ್ಥಿಗಳು ಸೇರಿದಂತೆ 720 ರಷ್ಟು ಪರಿಪೂರ್ಣ ಅಂಕಗಳನ್ನು ಗಳಿಸಿದ್ದರು. ಅಲ್ಲದೆ, 1,563 ವಿದ್ಯಾರ್ಥಿಗಳಿಗೆ ‘ಗ್ರೇಸ್‌ ಮಾರ್ಕ್‌’ ನೀಡಿರುವ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿತ್ತು. ಇದನ್ನೂ ಓದಿ : ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...