ವಾಟ್ಸಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್: ಹೊಸ ವೈಶಿಷ್ಟ್ಯ ಪರಿಚಯಿಸಿದ ಇಂಡಿಗೋ : ವಿಮಾನ ಪ್ರಯಾಣಿಕರಿಗೆ ಶುಭ ಸುದ್ದಿಯನ್ನು ಇಂಡಿಗೋ ಏರ್ ಲೈನ್ಸ್ ಸಂಸ್ಥೆಯೊಂದು ತಂದಿದ್ದು, ಈ ಮೂಲಕ ಪ್ರಯಾಣಿಕರು ವಾಟ್ಸ್ಯಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ. ​ :ಭಾರತದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ವಿಮಾನ ಟಿಕೆಟ್‌ಗಳನ್ನು ಬುಕ್ ಮಾಡಲು ಸುಲಭವಾದ ಮಾರ್ಗವನ್ನು ಪರಿಚಯಿಸಿದೆಪ್ರಯಾಣಿಕರಿಗೆ ಲ ಹಂತಗಳನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ. ಈ ಸೇವೆಯು ತಮಿಳು, ಹಿಂದಿ ಮತ್ತು ಇಂಗ್ಲಿಷ್‌ನಲ್ಲಿಯೂ ಲಭ್ಯವಿದೆ. ಮೂಲಕ ಇಂಡಿಗೋ ವಿಮಾನಗಳ ಪ್ರಯಾಣಕ್ಕೆ ಟಿಕೆಟ್ ಕಾಯ್ದಿರಿಸಬಹುದಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.ಈ ವೈಶಿಷ್ಟ್ಯವನ್ನು ತಂತ್ರಜ್ಞಾನದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ ಪೋರ್ಟಬಲ್ ಡಿಜಿಟಲ್ ಟ್ರಾವೆಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ಈ ವೈಶಿಷ್ಟ್ಯವು ವಿಮಾನ ಟಿಕೆಟ್‌ಗಳನ್ನು ಕಾಯ್ದಿರಿಸುವುದು, ಚೆಕ್-ಇನ್‌ಗೆ ಸಹಾಯ ಮಾಡುವುದು, ಬೋರ್ಡಿಂಗ್ ಪಾಸ್‌ಗಳ ಕುರಿತು ಪ್ರಶ್ನೆಗಳಿಗೆ ಉತ್ತರಿಸುವುದು ಮತ್ತು ಪ್ರಯಾಣ ಅಥವಾ ವಿಮಾನಗಳ ಕುರಿತು ಆಗಾಗ್ಗೆ ವಿಚಾರಣೆಗೆ ಪ್ರತಿಕ್ರಿಯಿಸುವುದು ಸೇರಿದಂತೆ ಹಲವಾರು ಸೇವೆಗಳನ್ನು ನೀಡುತ್ತದೆ ಎಂದು ಹೇಳಿಕೊಂಡಿದೆ. ಇದನ್ನು ಓದಿ : ಟಿಕೆಟ್ ಬುಕ್ ಮಾಡುವುದು ಹೇಗೆ? ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...