: ʼಜೈ ಜವಾನ್ ಜೈ ಕಿಸಾನ್ʼ ಎಂಬ ಘೋಷಣೆ ಕೂಗಿದವರು ಯಾರು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಭಾರತದ ಯಾವ ರಾಜ್ಯವು ಅತಿ ಉದ್ದದ ಕರಾವಳಿಯನ್ನು ಹೊಂದಿದೆ? ಉತ್ತರ: ಗುಜರಾತ್ (1,596KM ಉದ್ದದ ಕರಾವಳಿ) ಪ್ರಶ್ನೆ 2:ಯಾವ ಪ್ರಾಣಿಯು ಎಂದಿಗೂ ನೀರನ್ನು ಸೇವಿಸುವುದಿಲ್ಲ? ಉತ್ತರ: ಕಾಂಗರೂ ಇಲಿ ಪ್ರಶ್ನೆ 3:"ದಿ ಸ್ಟೋರಿ ಆಫ್ ಮೈ ಎಕ್ಸ್‌ಪೆರಿಮೆಂಟ್ಸ್ ವಿತ್ ಟ್ರುತ್" ಪುಸ್ತಕದ ಲೇಖಕರು ಯಾರು? ಉತ್ತರ: ಮಹಾತ್ಮ ಗಾಂಧಿ ಪ್ರಶ್ನೆ 4:ವಿಶ್ವದ ಅತ್ಯಂತ ಚಿಕ್ಕ ಖಂಡವನ್ನು ಹೆಸರಿಸಿ ಉತ್ತರ: ಆಸ್ಟ್ರೇಲಿಯಾ ಪ್ರಶ್ನೆ 5:ನಾಗ್ಪುರ ಯಾವುದಕ್ಕೆ ಪ್ರಸಿದ್ಧವಾಗಿದೆ? ಉತ್ತರ: ಕಿತ್ತಳೆ ಇದನ್ನೂ ಓದಿ: ಪ್ರಶ್ನೆ 6:ಇಸ್ರೋ()ದ ಪೂರ್ಣ ರೂಪ ಯಾವುದು? ಉತ್ತರ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಪ್ರಶ್ನೆ 7:"ಜೈ ಜವಾನ್ ಜೈ ಕಿಸಾನ್" ಎಂಬ ಘೋಷಣೆ ಕೂಗಿದವರು ಯಾರು? ಉತ್ತರ: ಲಾಲ್ ಬಹದ್ದೂರ್ ಶಾಸ್ತ್ರಿ ಪ್ರಶ್ನೆ 8:ಗಣಿತದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಉತ್ತರ: ಆರ್ಕಿಮಿಡಿಸ್ ಪ್ರಶ್ನೆ 9:1 ಯಲ್ಲಿ ಎಷ್ಟು ಗಳಿವೆ? ಉತ್ತರ: 1024 ಗಳು ಪ್ರಶ್ನೆ 10:"ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್" ಕೃತಿಯ ಲೇಖಕರು ಯಾರು? ಉತ್ತರ: ಅರುಂಧತಿ ರಾಯ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...