ಲೋಕಸಭೆಯ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ : ಮಾಹಿತಿಯ ಪ್ರಕಾರ, ಸಭೆಯಲ್ಲಿ ಲೋಕಸಭಾ ಪ್ರತಿಪಕ್ಷದ ನಾಯಕನ ಆಯ್ಕೆ ವಿಷಯದ ಬಗ್ಗೆ ಸಭೆ ನಡೆದಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಪ್ರತಿಪಕ್ಷದ ನಾಯಕನನ್ನಾಗಿ ಮಾಡಲು ಪ್ರಸ್ತಾಪಿಸಲಾಗಿದೆ. : ಲೋಕಸಭಾ ಚುನಾವಣೆಯ ಬಳಿಕ ಇಂಡಿ ಒಕ್ಕೂಟದ ಘಟಕಗಳ ಸಭೆ ನಡೆದಿದೆ. ಈ ಸಭೆಯ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಮಾಹಿತಿಯ ಪ್ರಕಾರ, ಸಭೆಯಲ್ಲಿ ಲೋಕಸಭಾ ಪ್ರತಿಪಕ್ಷದ ನಾಯಕನ ಆಯ್ಕೆ ವಿಷಯದ ಬಗ್ಗೆ ಸಭೆ ನಡೆದಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಪ್ರತಿಪಕ್ಷದ ನಾಯಕನನ್ನಾಗಿ ಮಾಡಲು ಪ್ರಸ್ತಾಪಿಸಲಾಗಿದೆ. ಅನೇಕ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಒತ್ತಾಯಿಸಿದ್ದು, ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಇನ್ನು ಈ ಸಭೆಯಲ್ಲಿ, ಕಾಂಗ್ರೆಸ್ ಸಂಸದ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ತೃಣಮೂಲ್ ಕಾಂಗ್ರೆಸ್ ಸಂಸದ ಡೆರೆಕ್ ಒ ಬ್ರಿಯಾನ್ ಮತ್ತು ಕಲ್ಯಾಣ್ ಬ್ಯಾನರ್ಜಿ, ಸಮಾಜವಾದಿಯ ರಾಮ್ ಗೋಪಾಲ್ ಯಾದವ್, ಡಿಎಂಕೆಯ ಟಿಆರ್ ಬಾಲೂ, ಆರ್’ಜೆಡಿಯ ಸುರೇಂದ್ರ ಯಾದವ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...