: ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಷ್ಮಾ ಸ್ವರಾಜ್ ಪುತ್ರಿ.. ವಿಡಿಯೋ ವೈರಲ್‌ : ಸುಷ್ಮಾ ಸ್ವರಾಜ್ ಮಗಳು ಕೂಡ ತಾಯಿಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿಡಿಯೋ ವೈರಲ್‌ ಆಗಿದೆ. :ನಿನ್ನೆಯಿಂದ 18 ನೇ ಲೋಕಸಭೆ ಕಲಾಫ ಆರಂಭವಾಗಿದೆ. ನಿನ್ನೆಯ ಸದನದಲ್ಲಿ ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಒಂದಷ್ಟು ವಿಶೇಷತೆಗಳು ಕಂಡು ಬಂದವು. ಈ ವೇಳೆ ಬಿಜೆಪಿ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರ ಪ್ರಯಾಣ ವಚನದ ವಿಡಿಯೋ ವೈರಲ್ ಆಗಿದೆ. . 👏🏻 — (@MrSinha_) ಇತರ ಸಂಸದರಂತೆ ಹಿಂದಿಯಲ್ಲಿ ಬಾನ್ಸುರಿ ಸ್ವರಾಜ್ ಪ್ರಮಾಣವಚನ ಸ್ವೀಕರಿಸಲಿಲ್ಲ. ಬಾನ್ಸುರಿ ಸ್ವರಾಜ್ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸುಷ್ಮಾ ಸ್ವರಾಜ್ ಕೂಡ ಈ ಹಿಂದೆ ಸಂಸ್ಕೃತದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಬಾನ್ಸುರಿ ಸ್ವರಾಜ್ ಸಂಸ್ಕೃತದಲ್ಲಿ ಪ್ರಮಾಣ ಸ್ವೀಕರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ತಾಯಿ ಸುಷ್ಮಾ ಸ್ವರಾಜ್ ಅವರಂತೆಯೇ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. , … 🔥🔥🔥 — (@) ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್‌ಗೆ ನವದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ವಿರುದ್ಧ 78,370 ಮತಗಳ ಬಹುಮತದಿಂದ ಗೆದ್ದಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...