: ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಖಂಡ ಯಾವುದು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಸಸ್ಯಗಳು ಹೀರಿಕೊಳ್ಳುವ ಅನಿಲ ಯಾವುದು? ಉತ್ತರ: ಕಾರ್ಬನ್ ಡೈಆಕ್ಸೈಡ್ ಪ್ರಶ್ನೆ 2:ಡೆನ್ಮಾರ್ಕ್‌ನ ರಾಜಧಾನಿ ಯಾವುದು? ಉತ್ತರ: ಕೋಪನ್ ಹ್ಯಾಗನ್ ಪ್ರಶ್ನೆ 3:ವಿಶ್ವ ಸಮರ Iರ ಕಾರಣದಿಂದ ಯಾವ ವರ್ಷದ ಒಲಿಂಪಿಕ್ ಕ್ರೀಡಾಕೂಟಗಳನ್ನು ರದ್ದುಗೊಳಿಸಲಾಯಿತು? ಉತ್ತರ: 1916 ಪ್ರಶ್ನೆ 4:ಖೋ ಖೋ ತಂಡದಲ್ಲಿ ಎಷ್ಟು ಆಟಗಾರರು ಇರುತ್ತಾರೆ? ಉತ್ತರ: 9 ಪ್ರಶ್ನೆ 5:ಅಮೆರಿಕದ ಮೊದಲ ಅಧ್ಯಕ್ಷರು ಯಾರು? ಉತ್ತರ: ಜಾರ್ಜ್ ವಾಷಿಂಗ್ಟನ್ ಇದನ್ನೂ ಓದಿ: ಪ್ರಶ್ನೆ 6:ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಖಂಡ ಯಾವುದು? ಉತ್ತರ: ಏಷ್ಯಾ ಪ್ರಶ್ನೆ 7:ಬೆರಿಬೆರಿ ರೋಗವು ಯಾವ ವಿಟಮಿನ್ ಕೊರತೆಯಿಂದ ಉಂಟಾಗುತ್ತದೆ? ಉತ್ತರ: ವಿಟಮಿನ್ ಬಿ ಪ್ರಶ್ನೆ 8:GPSನ ಪೂರ್ಣ ರೂಪ ಏನು? ಉತ್ತರ: ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ ಪ್ರಶ್ನೆ 9:ಮಾನವ ದೇಹದಲ್ಲಿ ರಕ್ತ ಶುದ್ಧೀಕರಣ ಮಾಡುವ ಅಂಗ ಯಾವುದು? ಉತ್ತರ: ಮೂತ್ರಪಿಂಡ ಪ್ರಶ್ನೆ 10:ಸಸ್ಯಗಳಲ್ಲಿನ ಹೆಚ್ಚುವರಿ ನೀರು ಬಿಡುಗಡೆಯಾಗುವ ಪ್ರಕ್ರಿಯೆಯ ಹೆಸರೇನು? ಉತ್ತರ: ಟ್ರಾನ್ಸ್ಪಿರೇಷನ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...