: ಭೂಮಿಗೆ ಹತ್ತಿರವಿರುವ ಗ್ರಹ ಯಾವುದು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ವಿಶ್ವದ ಅತಿದೊಡ್ಡ ಖಂಡ ಯಾವುದು..? ಉತ್ತರ: ಏಷ್ಯಾ ಪ್ರಶ್ನೆ 2:ನಮ್ಮ ಸೌರವ್ಯೂಹದ ಅತಿದೊಡ್ಡ ಗ್ರಹ ಯಾವುದು? ಉತ್ತರ: ಗುರು ಪ್ರಶ್ನೆ 3:ಪ್ರಪಂಚದ ಛಾವಣಿ ಎಂದು ಕರೆಯಲ್ಪಡುವ ಸ್ಥಳ ಯಾವುದು? ಉತ್ತರ: ಟಿಬೆಟ್ ಪ್ರಶ್ನೆ 4:ಭೂಮಿಗೆ ಹತ್ತಿರವಿರುವ ಗ್ರಹ ಯಾವುದು? ಉತ್ತರ: ಮರ್ಕ್ಯುರಿ ಪ್ರಶ್ನೆ 5:ವಿಶ್ವದ ಅತಿ ಎತ್ತರದ ಪರ್ವತ ಯಾವುದು? ಉತ್ತರ: ಮೌಂಟ್ ಎವರೆಸ್ಟ್ ಇದನ್ನೂ ಓದಿ: ಪ್ರಶ್ನೆ 6:ರೇಡಿಯೊವನ್ನು ಕಂಡುಹಿಡಿದವರು ಯಾರು? ಉತ್ತರ: ಗುಗ್ಲಿಯೆಲ್ಮೊ ಮಾರ್ಕೋನಿ ಪ್ರಶ್ನೆ 7:ಮಾನವ ದೇಹದಲ್ಲಿ ಚಿಕ್ಕ ಮೂಳೆ ಯಾವುದು? ಉತ್ತರ: ಸ್ಟೇಪ್ಸ್ (ಕಿವಿ ಮೂಳೆ) ಪ್ರಶ್ನೆ 8:ʼಲ್ಯಾಂಡ್ ಆಫ್ ದಿ ರೈಸಿಂಗ್ ಸನ್ʼ ಎಂದು ಕರೆಯಲ್ಪಡುವ ದೇಶ ಯಾವುದು? ಉತ್ತರ: ಜಪಾನ್ ಪ್ರಶ್ನೆ 9:ಭೂಮಿಯ ಮೇಲೆ ಲಭ್ಯವಿರುವ ಅತ್ಯಂತ ಕಠಿಣ ವಸ್ತು ಯಾವುದು? ಉತ್ತರ: ವಜ್ರ ಪ್ರಶ್ನೆ 10:ಭೂಮಿಯ ನೈಸರ್ಗಿಕ ಉಪಗ್ರಹ ಯಾವುದು? ಉತ್ತರ: ಚಂದ್ರ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...