: ಭಾರತದಲ್ಲಿ "ಸಿಟಿ ಆಫ್ ಜಾಯ್" ಎಂದು ಯಾವ ನಗರವನ್ನು ಕರೆಯಲಾಗುತ್ತದೆ? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಯಾವ ರಾಜ್ಯವನ್ನು "ಭಾರತದ ಮಸಾಲೆ ಉದ್ಯಾನ" ಎಂದು ಕರೆಯಲಾಗುತ್ತದೆ? ಉತ್ತರ: ಕೇರಳ ಪ್ರಶ್ನೆ 2:ಭಾರತದ ಮೊದಲ ಉಪರಾಷ್ಟ್ರಪತಿ ಯಾರು? ಉತ್ತರ: ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಪ್ರಶ್ನೆ 3:ಭಾರತದ ಯಾವ ರಾಜ್ಯವು ಅತಿ ಉದ್ದದ ಕರಾವಳಿಯನ್ನು ಹೊಂದಿದೆ? ಉತ್ತರ: ಗುಜರಾತ್ ಪ್ರಶ್ನೆ 4:ಭಾರತದ ರಾಷ್ಟ್ರೀಯ ಲಾಂಛನ ಯಾವುದು? ಉತ್ತರ:ಅಶೋಕ ಸ್ತಂಭದ ಮೇಲಿರುವ ಸಿಂಹ ಪ್ರಶ್ನೆ 5:ಭಾರತದಲ್ಲಿ "ಸಿಟಿ ಆಫ್ ಜಾಯ್" ಎಂದು ಯಾವ ನಗರವನ್ನು ಕರೆಯಲಾಗುತ್ತದೆ? ಉತ್ತರ: ಕೋಲ್ಕತ್ತಾ ಇದನ್ನೂ ಓದಿ: ಪ್ರಶ್ನೆ 6:ಭಾರತೀಯ ರಾಷ್ಟ್ರೀಯ ಗೀತೆ "ವಂದೇ ಮಾತರಂ" ಬರೆದವರು ಯಾರು? ಉತ್ತರ: ಬಂಕಿಮ್ ಚಂದ್ರ ಚಟರ್ಜಿ ಪ್ರಶ್ನೆ 7:ಯಾವ ಭಾರತೀಯ ಹಬ್ಬವನ್ನು "ಬಣ್ಣಗಳ ಹಬ್ಬ" ಎಂದು ಕರೆಯಲಾಗುತ್ತದೆ? ಉತ್ತರ: ಹೋಳಿ ಪ್ರಶ್ನೆ 8:ವಿಸ್ತೀರ್ಣದಲ್ಲಿ ಭಾರತದ ಅತಿ ದೊಡ್ಡ ರಾಜ್ಯ ಯಾವುದು? ಉತ್ತರ: ರಾಜಸ್ಥಾನ ಪ್ರಶ್ನೆ 9:ಶಿಮ್ಲಾ ಮತ್ತು ಮನಾಲಿಯಂತಹ ಗಿರಿಧಾಮಗಳಿಗೆ ಭಾರತದ ಯಾವ ರಾಜ್ಯವು ಪ್ರಸಿದ್ಧವಾಗಿದೆ? ಉತ್ತರ: ಹಿಮಾಚಲ ಪ್ರದೇಶ ಪ್ರಶ್ನೆ 10:"ಇಂಡಿಯಾ ವಿನ್ಸ್ ಫ್ರೀಡಂ" ಪುಸ್ತಕದ ಲೇಖಕರು ಯಾರು? ಉತ್ತರ:ಮೌಲಾನಾ ಅಬುಲ್ ಕಲಾಂ ಆಜಾದ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...