: ನೊಬೆಲ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಯಾರು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ನೊಬೆಲ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಯಾರು? ಉತ್ತರ: ರವೀಂದ್ರನಾಥ ಟ್ಯಾಗೋರ್ ಪ್ರಶ್ನೆ 2:ಭಾರತದಲ್ಲಿ ಯಾವ ಸ್ಮಾರಕವನ್ನು ಪ್ರೀತಿಯ ಸಂಕೇತವೆಂದು ಕರೆಯಲಾಗುತ್ತದೆ? ಉತ್ತರ: ತಾಜ್ ಮಹಲ್ ಪ್ರಶ್ನೆ 3:ಯಾವ ರಾಜ್ಯವನ್ನು "ಐದು ನದಿಗಳ ನಾಡು" ಎಂದು ಕರೆಯಲಾಗುತ್ತದೆ? ಉತ್ತರ: ಪಂಜಾಬ್ ಪ್ರಶ್ನೆ 4:ಭಾರತದ ರಾಷ್ಟ್ರೀಯ ಹಣ್ಣು ಯಾವುದು? ಉತ್ತರ: ಮಾವು ಪ್ರಶ್ನೆ 5:ಭಾರತದಲ್ಲಿ ಯಾವ ನದಿಯನ್ನು ಅತಿ ಉದ್ದದ ನದಿ ಎಂದು ಕರೆಯಲಾಗುತ್ತದೆ? ಉತ್ತರ: ಗಂಗಾ ಇದನ್ನೂ ಓದಿ: ಪ್ರಶ್ನೆ 6:ನೊಬೆಲ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಯಾರು? ಉತ್ತರ: ಮದರ್ ತೆರೇಸಾ ಪ್ರಶ್ನೆ 7:ಬಾಹ್ಯಾಕಾಶಕ್ಕೆ ಹೋದ ಮೊದಲ ಭಾರತೀಯ ಗಗನಯಾತ್ರಿ ಯಾರು? ಉತ್ತರ: ರಾಕೇಶ್ ಶರ್ಮಾ ಪ್ರಶ್ನೆ 8:ಯಾವ ರಾಜ್ಯವನ್ನು "ಭಾರತದ ಮಸಾಲೆ ಉದ್ಯಾನ" ಎಂದು ಕರೆಯಲಾಗುತ್ತದೆ? ಉತ್ತರ: ಕೇರಳ ಪ್ರಶ್ನೆ 9:ಭಾರತದ ಯಾವ ರಾಜ್ಯವು ಅತಿ ಉದ್ದದ ಕರಾವಳಿಯನ್ನು ಹೊಂದಿದೆ? ಉತ್ತರ: ಗುಜರಾತ್ ಪ್ರಶ್ನೆ 10:ಭಾರತೀಯ ರಾಷ್ಟ್ರೀಯ ಗೀತೆ "ವಂದೇ ಮಾತರಂ" ಬರೆದವರು ಯಾರು? ಉತ್ತರ: ಬಂಕಿಮ್ ಚಂದ್ರ ಚಟರ್ಜಿ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...