: ಪೆನ್ಸಿಲಿನ್ ಅನ್ನು ಕಂಡುಹಿಡಿದ ವಿಜ್ಞಾನಿ ಯಾರು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಯಾವುದು? ಉತ್ತರ: ಅವತಾರ () ಪ್ರಶ್ನೆ 2:"1984" ( -) ಕೃತಿಯನ್ನು ಬರೆದವರು ಯಾರು? ಉತ್ತರ: ಜಾರ್ಜ್ ಆರ್ವೆಲ್ ಪ್ರಶ್ನೆ 3:ಪ್ರಸಿದ್ಧ ಹ್ಯಾರಿ ಪಾಟರ್ ಸರಣಿಯ ಲೇಖಕರು ಯಾರು? ಉತ್ತರ: ಜೆ.ಕೆ.ರೌಲಿಂಗ್ ಪ್ರಶ್ನೆ 4:ವರ್ಲ್ಡ್ ವೈಡ್ ವೆಬ್() ಅನ್ನು ಕಂಡುಹಿಡಿದವರು ಯಾರು? ಉತ್ತರ: ಟಿಮ್ ಬರ್ನರ್ಸ್-ಲೀ ಪ್ರಶ್ನೆ 5:ನಮ್ಮ ಸೌರವ್ಯೂಹದಲ್ಲಿ ಅತಿ ದೊಡ್ಡ ಗ್ರಹ ಯಾವುದು? ಉತ್ತರ: ಗುರು ಇದನ್ನೂ ಓದಿ: ಪ್ರಶ್ನೆ 6:"ಪ್ರೈಡ್ ಅಂಡ್ ಪ್ರಿಜುಡೀಸ್" ಕೃತಿಯನ್ನು ಬರೆದವರು ಯಾರು? ಉತ್ತರ: ಜೇನ್ ಆಸ್ಟೆನ್ ಪ್ರಶ್ನೆ 7:ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ಮಾನವ ಯಾರು? ಉತ್ತರ: ಯೂರಿ ಗಗಾರಿನ್ ಪ್ರಶ್ನೆ 8:ಪೆನ್ಸಿಲಿನ್ ಅನ್ನು ಕಂಡುಹಿಡಿದ ವಿಜ್ಞಾನಿ ಯಾರು? ಉತ್ತರ: ಅಲೆಕ್ಸಾಂಡರ್ ಫ್ಲೆಮಿಂಗ್ ಪ್ರಶ್ನೆ 9:ಭೂಮಿಯ ವಾತಾವರಣದಲ್ಲಿ ಹೆಚ್ಚು ಹೇರಳವಾಗಿರುವ ಅನಿಲ ಯಾವುದು? ಉತ್ತರ: ಸಾರಜನಕ ಪ್ರಶ್ನೆ 10:ದೂರವಾಣಿಯನ್ನು ಕಂಡುಹಿಡಿದವರು ಯಾರು? ಉತ್ತರ: ಅಲೆಕ್ಸಾಂಡರ್ ಗ್ರಹಾಂ ಬೆಲ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...