: ಯಾವ ಗ್ರಹವನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಇಲ್ಲಿ ಕೇಳಲಾಗಿದೆ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಪ್ರಸ್ತುತ ಭಾರತದ ರಾಷ್ಟ್ರಪತಿ ಯಾರು? ಉತ್ತರ: ದ್ರೌಪದಿ ಮುರ್ಮು ಪ್ರಶ್ನೆ 2:ಯಾವ ಗ್ರಹವನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ? ಉತ್ತರ: ಮಂಗಳ ಪ್ರಶ್ನೆ 3:ಯಾವ ನದಿಯನ್ನು ದಕ್ಷಿಣದ ಗಂಗಾ ಎಂದು ಕರೆಯಲಾಗುತ್ತದೆ? ಉತ್ತರ: ಗೋದಾವರಿ ಪ್ರಶ್ನೆ 4:ಭಾರತದ ರಾಷ್ಟ್ರೀಯ ಪ್ರಾಣಿ ಯಾವುದು? ಉತ್ತರ: ಬಂಗಾಳದ ಹುಲಿ ಪ್ರಶ್ನೆ 5:ಭಾರತದ ರಾಷ್ಟ್ರಗೀತೆಯನ್ನು ಬರೆದವರು ಯಾರು? ಉತ್ತರ: ರವೀಂದ್ರನಾಥ ಟ್ಯಾಗೋರ್ ಇದನ್ನೂ ಓದಿ: ಪ್ರಶ್ನೆ 6:ಪ್ರದೇಶದ ಪ್ರಕಾರ ಭಾರತದ ಅತ್ಯಂತ ಚಿಕ್ಕ ರಾಜ್ಯ ಯಾವುದು? ಉತ್ತರ: ಗೋವಾ ಪ್ರಶ್ನೆ 7:ಭಾರತದ ಮೊದಲ ಪ್ರಧಾನ ಮಂತ್ರಿ ಯಾರು? ಉತ್ತರ: ಜವಾಹರಲಾಲ್ ನೆಹರು ಪ್ರಶ್ನೆ 8:ಭಾರತದ ಅತಿ ದೊಡ್ಡ ಮರುಭೂಮಿ ಯಾವುದು? ಉತ್ತರ: ಥಾರ್ ಮರುಭೂಮಿ ಪ್ರಶ್ನೆ 9:ಭಾರತದಲ್ಲಿ ಎಷ್ಟು ರಾಜ್ಯಗಳಿವೆ? ಉತ್ತರ: 28 ಪ್ರಶ್ನೆ 10:ಭಾರತದ ಯಾವ ರಾಜ್ಯವು ಅತಿ ಉದ್ದದ ಕರಾವಳಿಯನ್ನು ಹೊಂದಿದೆ? ಉತ್ತರ: ಗುಜರಾತ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...