: ಭಾರತದ ಅತಿಹೆಚ್ಚು ಉಪ್ಪು ಉತ್ಪಾದಿಸುವ ರಾಜ್ಯ ಯಾವುದು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಸತತ 2 ಅವಧಿಗೆ ಭಾರತದ ಉಪರಾಷ್ಟ್ರಪತಿ ಹುದ್ದೆಯನ್ನು ಯಾರು ಹೊಂದಿದ್ದರು? ಉತ್ತರ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಪ್ರಶ್ನೆ 2:ಭಾರತೀಯಅರಣ್ಯ ಸಂಶೋಧನಾ ಸಂಸ್ಥೆ ಎಲ್ಲಿದೆ? ಉತ್ತರ: ಡೆಹ್ರಾಡೂನ್ ಪ್ರಶ್ನೆ 3:ಲಾರ್ಸೆಮನ್ ಹಿಲ್ಸ್ ಪ್ರದೇಶವು ಯಾವ ಸ್ಥಳದಲ್ಲಿದೆ? ಉತ್ತರ: ಅಂಟಾರ್ಟಿಕಾ ಪ್ರಶ್ನೆ 4:ಭಾರತದ ಅತಿ ಹೆಚ್ಚು ಉಪ್ಪು ಉತ್ಪಾದಿಸುವ ರಾಜ್ಯ ಯಾವುದು? ಉತ್ತರ: ಗುಜರಾತ್ ಪ್ರಶ್ನೆ 5:ಯಾವ ರಾಜ್ಯವು ಭಾರತದ ಅತಿದೊಡ್ಡ ಬಾಕ್ಸೈಟ್ ಉತ್ಪಾದಕವಾಗಿದೆ? ಉತ್ತರ: ಒಡಿಶಾ ಇದನ್ನೂ ಓದಿ: ಪ್ರಶ್ನೆ 6:ಭಾರತದ ಮೊದಲ ಯುರೇನಿಯಂ ಗಣಿ ಯಾವ ಸ್ಥಳದಲ್ಲಿದೆ? ಉತ್ತರ: ಜಾರ್ಖಂಡ್‌ನ ಜಾದುಗುಡ ಗ್ರಾಮ ಪ್ರಶ್ನೆ 7:ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ? ಉತ್ತರ: ಮೇ 22 ಪ್ರಶ್ನೆ 8:ಮೊದಲ ಬಾರಿಗೆ ಡಿಜಿಟಲ್ ಇಂಡಿಯಾ ಫ್ಯೂಚರ್ ಸ್ಕಿಲ್ಸ್ ಶೃಂಗಸಭೆಯನ್ನು ಎಲ್ಲಿ ನಡೆಸಲಾಯಿತು? ಉತ್ತರ:ಗುವಾಹಟಿ ಪ್ರಶ್ನೆ 9:ಸೀತಾನದಿ-ಉದಾಂತಿ ಹುಲಿ ಸಂರಕ್ಷಿತ ಪ್ರದೇಶ ಯಾವ ರಾಜ್ಯದಲ್ಲಿದೆ? ಉತ್ತರ:ಛತ್ತೀಸ್‌ಗಢ ಪ್ರಶ್ನೆ 10:"ಆಪರೇಷನ್ ಶ್ಯಾಡೋ ಪ್ಲೇ" ಪದವು ಯಾವ ದೇಶಕ್ಕೆ ಸಂಬಂಧಿಸಿದೆ? ಉತ್ತರ: ಚೀನಾ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...