: ಯಾವ ಗ್ರಹವನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಯುನೈಟೆಡ್ ಸ್ಟೇಟ್ಸ್ನ ಮೊದಲ ಅಧ್ಯಕ್ಷರು ಯಾರು? ಉತ್ತರ: ಜಾರ್ಜ್ ವಾಷಿಂಗ್ಟನ್ ಪ್ರಶ್ನೆ 2:ಆಮ್ಲಜನಕದ ರಾಸಾಯನಿಕ ಸೂತ್ರ ಯಾವುದು? ಉತ್ತರ: O2 ಪ್ರಶ್ನೆ 3:ಯಾವ ಗ್ರಹವನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ? ಉತ್ತರ: ಮಂಗಳ ಪ್ರಶ್ನೆ 4:ಜಪಾನ್‌ನ ಕರೆನ್ಸಿ ಯಾವುದು? ಉತ್ತರ: ಜಪಾನೀಸ್ ಯೆನ್ ಪ್ರಶ್ನೆ 5:ದೂರವಾಣಿಯನ್ನು ಕಂಡುಹಿಡಿದವರು ಯಾರು? ಉತ್ತರ: ಅಲೆಕ್ಸಾಂಡರ್ ಗ್ರಹಾಂ ಬೆಲ್ ಇದನ್ನೂ ಓದಿ: ಪ್ರಶ್ನೆ 6:ಭೂಮಿಯ ಮೇಲಿನ ಅತ್ಯಂತ ಕಠಿಣವಾದ ನೈಸರ್ಗಿಕ ವಸ್ತು ಯಾವುದು? ಉತ್ತರ: ಡೈಮಂಡ್ ಪ್ರಶ್ನೆ 7:ಯಾವ ದೇಶವನ್ನು ಉದಯಿಸುತ್ತಿರುವ ಸೂರ್ಯನ ನಾಡು ಎಂದು ಕರೆಯಲಾಗುತ್ತದೆ? ಉತ್ತರ: ಜಪಾನ್ ಪ್ರಶ್ನೆ 8:ಆಸ್ಟ್ರೇಲಿಯಾದ ರಾಜಧಾನಿ ಯಾವುದು? ಉತ್ತರ: ಕ್ಯಾನ್‌ಬೆರಾ ಪ್ರಶ್ನೆ 9:ಪ್ರಸಿದ್ಧ ಕಲಾಕೃತಿ "ದಿ ಸ್ಟಾರಿ ನೈಟ್" ಅನ್ನು ಚಿತ್ರಿಸಿದವರು ಯಾರು? ಉತ್ತರ: ವಿನ್ಸೆಂಟ್ ವ್ಯಾನ್ ಗಾಗ್ ಪ್ರಶ್ನೆ10:ಭೂ ವಿಸ್ತೀರ್ಣದಿಂದ ಅತಿ ದೊಡ್ಡ ಖಂಡ ಯಾವುದು? ಉತ್ತರ: ಏಷ್ಯಾ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...