: ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ಗೆದ್ದ ಮೊದಲ ಮಹಿಳೆ ಯಾರು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:"ದಿ ಕಮ್ಯುನಿಸ್ಟ್ ಮ್ಯಾನಿಫೆಸ್ಟೋ" ಕೃತಿಯನ್ನು ಬರೆದವರು ಯಾರು? ಉತ್ತರ: ಕಾರ್ಲ್ ಮಾರ್ಕ್ಸ್ & ಫ್ರೆಡ್ರಿಕ್ ಎಂಗೆಲ್ಸ್ ಪ್ರಶ್ನೆ 2:ದಕ್ಷಿಣ ಕೊರಿಯಾದ ರಾಜಧಾನಿ ಯಾವುದು? ಉತ್ತರ: ಸಿಯೋಲ್ ಪ್ರಶ್ನೆ 3:ಪೆನ್ಸಿಲಿನ್ ಅನ್ನು ಕಂಡುಹಿಡಿದ ವಿಜ್ಞಾನಿ ಯಾರು? ಉತ್ತರ: ಅಲೆಕ್ಸಾಂಡರ್ ಫ್ಲೆಮಿಂಗ್ ಪ್ರಶ್ನೆ 4:ಫ್ರೆಂಚ್ ಕ್ರಾಂತಿಯು ಯಾವ ವರ್ಷದಲ್ಲಿ ಪ್ರಾರಂಭವಾಯಿತು? ಉತ್ತರ: 1789 ಪ್ರಶ್ನೆ 5:"ಕಂಪ್ಯೂಟರ್‌ಗಳ ಪಿತಾಮಹ" ಎಂದು ಯಾರನ್ನು ಕರೆಯುತ್ತಾರೆ? ಉತ್ತರ: ಚಾರ್ಲ್ಸ್ ಬ್ಯಾಬೇಜ್ ಇದನ್ನೂ ಓದಿ: ಪ್ರಶ್ನೆ 6:ನಮ್ಮ ಸೌರವ್ಯೂಹದಲ್ಲಿ ಅತಿ ದೊಡ್ಡ ಚಂದ್ರ ಯಾವುದು? ಉತ್ತರ. ಗ್ಯಾನಿಮೀಡ್ (ಗುರುಗ್ರಹದ ಚಂದ್ರ) ಪ್ರಶ್ನೆ 7:ಈಜಿಪ್ಟ್‌ನ ರಾಜಧಾನಿ ಯಾವುದು? ಉತ್ತರ: ಕೈರೋ ಪ್ರಶ್ನೆ 8:ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ಗೆದ್ದ ಮೊದಲ ಮಹಿಳೆ ಯಾರು? ಉತ್ತರ: ಮೇರಿ ಕ್ಯೂರಿ ಪ್ರಶ್ನೆ 9:ವಿಶ್ವದ ಅತಿ ದೊಡ್ಡ ಪಕ್ಷಿ ಯಾವುದು? ಉತ್ತರ: ಆಸ್ಟ್ರಿಚ್ ಪ್ರಶ್ನೆ 10:ಚಂದ್ರನ ಮೇಲೆ ಕಾಲಿಟ್ಟ ಮೊದಲ ವ್ಯಕ್ತಿ ಯಾರು? ಉತ್ತರ: ನೀಲ್ ಆರ್ಮ್‌ಸ್ಟ್ರಾಂಗ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...