: ಪ್ರಸಿದ್ಧ 'ಹ್ಯಾಮ್ಲೆಟ್' ನಾಟಕವನ್ನು ಬರೆದವರು ಯಾರು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಸಾಪೇಕ್ಷತಾ ಸಿದ್ಧಾಂತವನ್ನು ಕಂಡುಹಿಡಿದವರು ಯಾರು? ಉತ್ತರ: ಅಲ್ಬರ್ಟ್ ಐನ್‍ಸ್ಟೈನ್ ಪ್ರಶ್ನೆ 2:ಹಿಂದ್ ಸ್ವರಾಜ್ ಕೃತಿಯನ್ನು ರಚಿಸಿದವರು ಯಾರು? ಉತ್ತರ: ಮಹಾತ್ಮ ಗಾಂಧಿ ಪ್ರಶ್ನೆ 3:ಮೋನಾಲಿಸಾವನ್ನು ಚಿತ್ರಿಸಿದವರು ಯಾರು? ಉತ್ತರ: ಲಿಯೊನಾರ್ಡೊ ಡಾ ವಿನ್ಸಿ ಪ್ರಶ್ನೆ 4:ಯಾವ ದೇಶವನ್ನು ಉದಯಿಸುವ ಸೂರ್ಯನ ನಾಡು ಎಂದು ಕರೆಯಲಾಗುತ್ತದೆ? ಉತ್ತರ: ಜಪಾನ್ ಪ್ರಶ್ನೆ 5:ಮಾನವ ದೇಹದಲ್ಲಿ ಎಷ್ಟು ಮೂಳೆಗಳಿವೆ? ಉತ್ತರ: 206 ಇದನ್ನೂ ಓದಿ: ಪ್ರಶ್ನೆ 6:ಪ್ರಸ್ತುತ ಭಾರತದ ಮುಖ್ಯ ನ್ಯಾಯಮೂರ್ತಿ ಯಾರು? ಉತ್ತರ: ಧನಂಜಯ ಯಶವಂತ ಚಂದ್ರಚೂಡ್ ಪ್ರಶ್ನೆ 7:ಅಮೆರಿಕದ ಪ್ರಸ್ತುತ ಅಧ್ಯಕ್ಷರು ಯಾರು? ಉತ್ತರ: ಜೋ ಬಿಡನ್ ಪ್ರಶ್ನೆ 8:ಪ್ರಸಿದ್ಧ 'ಹ್ಯಾಮ್ಲೆಟ್' ನಾಟಕವನ್ನು ಬರೆದವರು ಯಾರು? ಉತ್ತರ: ವಿಲಿಯಂ ಶೇಕ್ಸ್‌ಪಿಯರ್ ಪ್ರಶ್ನೆ 9:ಪ್ರಪಂಚದಲ್ಲಿ ಯಾವ ನದಿಯು ಅತಿ ಉದ್ದವಾಗಿದೆ? ಉತ್ತರ: ನೈಲ್ ಪ್ರಶ್ನೆ 10:ಟೈಟಾನಿಕ್ ಯಾವ ವರ್ಷದಲ್ಲಿ ಮುಳುಗಿತು? ಉತ್ತರ: 1912 ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...