: ನಮ್ಮ ಸೌರವ್ಯೂಹದ ಅತಿದೊಡ್ಡ ಗ್ರಹ ಯಾವುದು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಫ್ರಾನ್ಸ್ ರಾಜಧಾನಿ ಯಾವುದು? ಉತ್ತರ: ಪ್ಯಾರಿಸ್ ಪ್ರಶ್ನೆ 2:"ರೋಮಿಯೋ ಮತ್ತು ಜೂಲಿಯೆಟ್" ನಾಟಕವನ್ನು ಬರೆದವರು ಯಾರು? ಉತ್ತರ: ವಿಲಿಯಂ ಷೇಕ್ಸ್ಪಿಯರ್ ಪ್ರಶ್ನೆ 3:ನೀರಿನ ರಾಸಾಯನಿಕ ಚಿಹ್ನೆ ಯಾವುದು? ಉತ್ತರ: 2 ಪ್ರಶ್ನೆ 4:ಯಾವ ವರ್ಷದಲ್ಲಿ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಪಡೆದುಕೊಂಡಿತು? ಉತ್ತರ: 1947 ಪ್ರಶ್ನೆ 5:ಭಾರತದ "ರಾಷ್ಟ್ರಪಿತ" ಎಂದು ಯಾರನ್ನು ಕರೆಯುತ್ತಾರೆ? ಉತ್ತರ: ಮಹಾತ್ಮ ಗಾಂಧಿ ಇದನ್ನೂ ಓದಿ: ಪ್ರಶ್ನೆ 6:ನಮ್ಮ ಸೌರವ್ಯೂಹದ ಅತಿದೊಡ್ಡ ಗ್ರಹ ಯಾವುದು? ಉತ್ತರ: ಗುರು ಪ್ರಶ್ನೆ 7:ಬೆಳಕಿನ ಬಲ್ಬ್ ಅನ್ನು ಕಂಡುಹಿಡಿದವರು ಯಾರು? ಉತ್ತರ: ಥಾಮಸ್ ಅಲ್ವಾ ಎಡಿಸನ್ ಪ್ರಶ್ನೆ 8:ಸೂರ್ಯನ ಬೆಳಕನ್ನು ಬಳಸಿಕೊಂಡು ಸಸ್ಯಗಳು ತಮ್ಮ ಆಹಾರವನ್ನು ತಯಾರಿಸುವ ಪ್ರಕ್ರಿಯೆ ಯಾವುದು? ಉತ್ತರ: ದ್ಯುತಿಸಂಶ್ಲೇಷಣೆ ಪ್ರಶ್ನೆ 9:ಜಗತ್ತಿನಲ್ಲಿ ಎಷ್ಟು ಖಂಡಗಳಿವೆ? ಉತ್ತರ: ಏಳು ಪ್ರಶ್ನೆ 10:ಭೂಮಿಯ ಮೇಲಿನ ಕಠಿಣ ನೈಸರ್ಗಿಕ ವಸ್ತು ಯಾವುದು? ಉತ್ತರ: ಡೈಮಂಡ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...