: ಗುರುತ್ವಾಕರ್ಷಣೆಯ ನಿಯಮವನ್ನು ಕಂಡುಹಿಡಿದವರು ಯಾರು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಗುರುತ್ವಾಕರ್ಷಣೆಯ ನಿಯಮವನ್ನು ಕಂಡುಹಿಡಿದವರು ಯಾರು? ಉತ್ತರ: ಸರ್ ಐಸಾಕ್ ನ್ಯೂಟನ್ ಪ್ರಶ್ನೆ 2:ಇಸ್ರೋ()ದ ಪೂರ್ಣ ರೂಪ ಯಾವುದು? ಉತ್ತರ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಪ್ರಶ್ನೆ 3:ದ್ಯುತಿಸಂಶ್ಲೇಷಣೆಯ ಸಮಯದಲ್ಲಿ ಸಸ್ಯಗಳು ಯಾವ ಅನಿಲವನ್ನು ಹೀರಿಕೊಳ್ಳುತ್ತವೆ? ಉತ್ತರ: ಕಾರ್ಬನ್ ಡೈಆಕ್ಸೈಡ್ ಪ್ರಶ್ನೆ 4:ಕೆನಡಾದ ರಾಷ್ಟ್ರೀಯ ಕ್ರೀಡೆ ಯಾವುದು? ಉತ್ತರ: ಐಸ್ ಹಾಕಿ ಪ್ರಶ್ನೆ 5:'ದಿ ಲಾಸ್ಟ್ ಸಪ್ಪರ್' ಅನ್ನು ಚಿತ್ರಿಸಿದವರು ಯಾರು? ಉತ್ತರ: ಲಿಯೊನಾರ್ಡೊ ಡಾ ವಿನ್ಸಿ ಇದನ್ನೂ ಓದಿ: ಪ್ರಶ್ನೆ 6:ದಕ್ಷಿಣ ಕೊರಿಯಾದ ರಾಜಧಾನಿ ಯಾವುದು? ಉತ್ತರ: ಸಿಯೋಲ್ ಪ್ರಶ್ನೆ 7:ವಿಶ್ವದ ಅತಿ ದೊಡ್ಡ ಪಕ್ಷಿ ಯಾವುದು? ಉತ್ತರ: ಆಸ್ಟ್ರಿಚ್ ಪ್ರಶ್ನೆ 8:ಇಟಲಿಯ ಕರೆನ್ಸಿ ಯಾವುದು? ಉತ್ತರ: ಯುರೋ ಪ್ರಶ್ನೆ 9:ಭಾರತದ ಅತಿ ಎತ್ತರದ ಜಲಪಾತ ಯಾವುದು? ಉತ್ತರ: ಕುಂಚಿಕಲ್ ಜಲಪಾತ ಪ್ರಶ್ನೆ 10:ವಿಶ್ವದ ಅತಿದೊಡ್ಡ ಮರುಭೂಮಿಯ ಹೆಸರೇನು? ಉತ್ತರ: ಸಹಾರಾ ಮರುಭೂಮಿ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...