ಜವಾಹರ್ ನವೋದಯ ವಿದ್ಯಾಲಯ; 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟಂಬರ್ 16 ಆಗಿರುತ್ತದೆ. 2025 ರ ಜನವರಿ 18 ರಂದು ಪ್ರವೇಶ ಪರೀಕ್ಷೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಬಳ್ಳಾರಿ:ಜವಾಹರ ನವೋದಯ ವಿದ್ಯಾಲಯಗಳಿಗೆ 2025-26 ನೇ ಸಾಲಿಗೆ 6 ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜವಾಹರ್ ನವೋದಯ ವಿದ್ಯಾಲಯದ ಅಧೀಕೃತ ವೆಬ್‍ಸೈಟ್ಗೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟಂಬರ್ 16 ಆಗಿರುತ್ತದೆ. 2025 ರ ಜನವರಿ 18 ರಂದು ಪ್ರವೇಶ ಪರೀಕ್ಷೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...