: ವಿಶ್ವದ ಅತ್ಯಂತ ವೇಗದ ಮನುಷ್ಯ ಎಂದು ಯಾರನ್ನು ಕರೆಯುತ್ತಾರೆ? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ಮಾನವ ಯಾರು? ಉತ್ತರ: ಯೂರಿ ಗಗಾರಿನ್ ಪ್ರಶ್ನೆ 2:ನಾಜಿ ಪಕ್ಷದ ನಾಯಕ ಯಾರು? ಉತ್ತರ: ಅಡಾಲ್ಫ್ ಹಿಟ್ಲರ್ ಪ್ರಶ್ನೆ 3:ಚೀನಾದ ಮೊದಲ ಚಕ್ರವರ್ತಿ ಯಾರು? ಉತ್ತರ: ಕಿನ್ ಶಿ ಹುವಾಂಗ್ ಪ್ರಶ್ನೆ 4:ಯುನೈಟೆಡ್ ಸ್ಟೇಟ್ಸ್ ಯಾವ ವರ್ಷ ಸ್ವಾತಂತ್ರ್ಯವನ್ನು ಘೋಷಿಸಿತು? ಉತ್ತರ: 1776 ಪ್ರಶ್ನೆ 5:ಕೈಗಾರಿಕಾ ಕ್ರಾಂತಿ ಯಾವ ದೇಶದಲ್ಲಿ ಪ್ರಾರಂಭವಾಯಿತು? ಉತ್ತರ: ಗ್ರೇಟ್ ಬ್ರಿಟನ್ ಇದನ್ನೂ ಓದಿ: ಪ್ರಶ್ನೆ 6:ರೋಮನ್ ಸಾಮ್ರಾಜ್ಯ ಯಾವಾಗ ಪತನವಾಯಿತು? ಉತ್ತರ: 476 ಕ್ರಿ.ಶ ಪ್ರಶ್ನೆ 7:ಭೂಮಿಯ ಸುತ್ತ ಸುತ್ತುವ ಮೊದಲ ಮಾನವ ನಿರ್ಮಿತ ಉಪಗ್ರಹದ ಹೆಸರೇನು? ಉತ್ತರ: ಸ್ಪುಟ್ನಿಕ್ ಪ್ರಶ್ನೆ 8:ನ್ಯೂಜಿಲೆಂಡ್‌ನ ರಾಜಧಾನಿ ಯಾವುದು? ಉತ್ತರ: ವೆಲ್ಲಿಂಗ್ಟನ್ ಪ್ರಶ್ನೆ 9:1930 ರಲ್ಲಿ ಮೊದಲ ಬಾರಿಗೆ ವಿಶ್ವಕಪ್ ಗೆದ್ದ ದೇಶ ಯಾವುದು? ಉತ್ತರ: ಉರುಗ್ವೆ ಪ್ರಶ್ನೆ 10:ವಿಶ್ವದ ಅತ್ಯಂತ ವೇಗದ ಮನುಷ್ಯ ಎಂದು ಯಾರು? ಉತ್ತರ: ಉಸೇನ್ ಬೋಲ್ಟ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...