: ಭಾರತದ ಅತ್ಯಂತ ಶ್ರೀಮಂತ ರಾಜ್ಯ ಯಾವುದು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಭಾರತೀಯ ಉಪಖಂಡದಲ್ಲಿ ಅತಿ ಎತ್ತರದ ಪರ್ವತ ಶಿಖರ ಯಾವುದು? ಉತ್ತರ: ಕಾಂಚನಜುಂಗಾ (ಭಾರತ ಮತ್ತು ನೇಪಾಳದ ಗಡಿಯಲ್ಲಿದೆ) ಪ್ರಶ್ನೆ 2:ಭಾರತದ ಅತಿ ಉದ್ದದ ನದಿ ಯಾವುದು? ಉತ್ತರ: ಸಿಂಧೂ ನದಿ ಪ್ರಶ್ನೆ 3:ಭಾರತದ ಅತಿ ದೊಡ್ಡ ಸರೋವರ ಯಾವುದು? ಉತ್ತರ: ಲೋಕ್ಟಾಕ್ ಸರೋವರ ಪ್ರಶ್ನೆ 4:ಭಾರತದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯ ಯಾವುದು? ಉತ್ತರ: ಉತ್ತರ ಪ್ರದೇಶ ಪ್ರಶ್ನೆ 5:ಭಾರತದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರುವ ರಾಜ್ಯ ಯಾವುದು? ಉತ್ತರ: ಸಿಕ್ಕಿಂ ಇದನ್ನೂ ಓದಿ: ಪ್ರಶ್ನೆ 6:ಭಾರತದ ಅತ್ಯಂತ ಶ್ರೀಮಂತ ರಾಜ್ಯ ಯಾವುದು? ಉತ್ತರ: ಮಹಾರಾಷ್ಟ್ರ ಪ್ರಶ್ನೆ 7:ಭಾರತದ ಅತ್ಯಂತ ಬಡ ರಾಜ್ಯ ಯಾವುದು? ಉತ್ತರ: ಬಿಹಾರ ಪ್ರಶ್ನೆ 8:ಭಾರತದಲ್ಲಿ ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ರಾಜ್ಯ ಯಾವುದು? ಉತ್ತರ: ಕೇರಳ ಪ್ರಶ್ನೆ 9:ಭಾರತದಲ್ಲಿನ ಪ್ರೀಮಿಯರ್ ಟೆಕ್ ಇನ್ಸ್ಟಿಟ್ಯೂಟ್ ಯಾವುದು? ಉತ್ತರ: ಭಾರತೀಯ ತಂತ್ರಜ್ಞಾನ ಸಂಸ್ಥೆ () ಪ್ರಶ್ನೆ 10:ಭಾರತದ ಸಿಲಿಕಾನ್ ವ್ಯಾಲಿ ಎಲ್ಲಿದೆ? ಉತ್ತರ: ಬೆಂಗಳೂರು ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...