: 26 ಕೋಟಿ ರೂ. ನಗದು, 90 ಕೋಟಿ ಮೌಲ್ಯದ ಆಸ್ತಿ ಜಪ್ತಿ! : ಶೋಧದ ಸಮಯದಲ್ಲಿ ಸುಮಾರು 26 ಕೋಟಿ ರೂ. ನಗದು ಮತ್ತು 90 ಕೋಟಿ ರೂ. ಮೌಲ್ಯದ ದಾಖಲೆ ಇಲ್ಲದ ಸಂಪತ್ತು ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ನವದೆಹಲಿ:ಮಹಾರಾಷ್ಟ್ರದ ನಾಸಿಕ್‌ನಲ್ಲಿ ಐಟಿ ಇಲಾಖೆ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದೆ. ದಾಳಿ ವೇಳೆ ಬರೋಬ್ಬರಿ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.ಇದನ್ನೂ ಓದಿ: ಇಲಾಖೆಯು ಮಹಾರಾಷ್ಟ್ರದ ನಾಸಿಕ್ ಮೂಲದ ಸುರಾನಾ ಜ್ಯುವೆಲರ್ಸ್‌ ಮೇಲೆ ದಾಳಿ ನಡೆಸಲಾಗಿದೆ. ಜ್ಯುವೆಲರ್ಸ್ ಮಾಲೀಕರು ನಡೆಸುತ್ತಿದ್ದ ಅಕ್ರಮ ವಹಿವಾಟು ಬಗ್ಗೆ ಖಚಿತ ಮಾಹಿತಿ ಮೇರೆಗೆ ಐಟಿ ಶೋಧ ಕಾರ್ಯಾಚರಣೆ ನಡೆಸಿದೆ. ಸೋಲು ಖಚಿತ-ನಿಶ್ಚಿತ-ಖಂಡಿತವೆಂದ ತಕ್ಷಣ ಗ್ಯಾರಂಟಿಗಳಿಗೆ ಲಭಿಸಿದೆ ಸಂಚಕಾರ. ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಬೇಕೋ ಬೇಡ್ವೋ ಎಂದು ಕಿವಿಯ ಮೇಲೆ ಹೂವಿಟ್ಟಿದ್ದ ಸಿಎಂಅವರು, ಈಗ ಜನತೆಯ ತಲೆ ಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ. 10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲ, ಇದೊಂದು ರೀತಿ ಉಂಡು ಹೋದ ಕೊಂಡು… — (@BJP4Karnataka) ಇದನ್ನೂ ಓದಿ: ಯ ಅಧಿಕಾರಿಗಳ ಪ್ರಕಾರ, ಶೋಧದ ಸಮಯದಲ್ಲಿ ಸುಮಾರು 26 ಕೋಟಿ ರೂ. ನಗದು ಮತ್ತು 90 ಕೋಟಿ ರೂ. ಮೌಲ್ಯದ ದಾಖಲೆ ಇಲ್ಲದ ಸಂಪತ್ತು ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...