: ಪ್ರಸಿದ್ಧ "ಮಾಲ್ಗುಡಿ ಡೇಸ್" ಕಾದಂಬರಿ ಬರೆದವರು ಯಾರು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಯಾವ ಪ್ರಾಣಿಯನ್ನು 'ಮರುಭೂಮಿಯ ಹಡಗು' ಎಂದು ಕರೆಯಲಾಗುತ್ತದೆ? ಉತ್ತರ: ಒಂಟೆ ಪ್ರಶ್ನೆ 2:ಇಂಗ್ಲಿಷ್ ವರ್ಣಮಾಲೆಯಲ್ಲಿ ಎಷ್ಟು ವ್ಯಂಜನಗಳಿವೆ? ಉತ್ತರ: 21 ವ್ಯಂಜನಗಳು ಪ್ರಶ್ನೆ 3:ಯಾವ ಪ್ರಾಣಿಯನ್ನು ಕಾಡಿನ ರಾಜ ಎಂದು ಕರೆಯಲಾಗುತ್ತದೆ? ಉತ್ತರ: ಸಿಂಹ ಪ್ರಶ್ನೆ 4:ಭಾರತದ ರಾಷ್ಟ್ರೀಯ ಪಕ್ಷಿ ಯಾವುದು..? ಉತ್ತರ: ನವಿಲು ಪ್ರಶ್ನೆ 5: ಭಾರತದ ರಾಷ್ಟ್ರೀಯ ಮರ ಯಾವುದು..? ಉತ್ತರ: ಆಲದ ಮರ ಇದನ್ನೂ ಓದಿ: ಪ್ರಶ್ನೆ 6:ಯಾವ ಬಣ್ಣವು ಶಾಂತಿಯನ್ನು ಸಂಕೇತಿಸುತ್ತದೆ? ಉತ್ತರ: ಬಿಳಿ ಪ್ರಶ್ನೆ 7:ನಮ್ಮ ಸೌರವ್ಯೂಹದ ಅತಿದೊಡ್ಡ ಗ್ರಹವನ್ನು ಹೆಸರಿಸಿ? ಉತ್ತರ: ಗುರು ಪ್ರಶ್ನೆ 8:ಭೂಮಿಗೆ ಶಕ್ತಿಯ ಪ್ರಮುಖ ಮೂಲ ಯಾವುದು? ಉತ್ತರ: ಸೂರ್ಯ ಪ್ರಶ್ನೆ 9:"ಮಾಲ್ಗುಡಿ ಡೇಸ್" ಕಾದಂಬರಿ ಬರೆದವರು ಯಾರು? ಉತ್ತರ: ಆರ್.ಕೆ.ನಾರಾಯಣ್ ಪ್ರಶ್ನೆ 10:ಭೂಮಿಯ ಮೇಲೆ ಲಭ್ಯವಿರುವ ಅತ್ಯಂತ ಕಠಿಣ ವಸ್ತುವನ್ನು ಹೆಸರಿಸಿ? ಉತ್ತರ: ವಜ್ರ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...